ಪಡುಪಣಂಬೂರು: ಮುಲ್ಕಿ ಸೀಮೆ ಅರಮನೆಯ ಧರ್ಮಚಾವಡಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಗೆ ಅಭಿನಂದನೆ
ಮೂಲ್ಕಿ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಉಮಾನಾಥ್.ಎ,ಕೋಟ್ಯಾನ್ ಅವರಿಗೆ ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ ಭಾನುವಾರ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸರಾದ ಯಂ. ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ, ಶಾಸಕರ…
