Category: ವಿದೇಶ

ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ : ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು (ಸಾಮಾನ್ಯ)…

ಹೈಕೋರ್ಟ್ ಆದೇಶ: 15 ಸಾವಿರ ಶಿಕ್ಷಕರ ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಕ್ಕೆ ನಿರ್ಧಾರ

ಬೆಂಗಳೂರು : ಹೈಕೋರ್ಟ್ ಆದೇಶದಂತೆ ತಂದೆಯ ಆದಾಯ ಪ್ರಮಾಣ ಪತ್ರ ನೀಡಿರುವ ಅಭ್ಯರ್ಥಿಗಳನ್ನೂ ಪರಿಗಣಿಸಿ ಇನ್ನೊಂದು ವಾರದಲ್ಲಿ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರಿಗೆ…

ಮಹಿಳಾ T20 ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಆಸಿಸ್ ವಿರುದ್ಧ ಭಾರತಕ್ಕೆ ವಿರೋಚಿತ ಸೋಲು: ಫೈನಲ್ ಗೆ ಲಗ್ಗೆಯಿಟ್ಟ ಆಸ್ಟ್ರೇಲಿಯಾ ವನಿತೆಯರು

ಕೇಪ್​ಟೌನ್​: ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಮೈದಾನದಲ್ಲಿ ಗುರುವಾರ ನಡೆದ ಮಹಿಳಾ T20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ 5 ರನ್​ಗಳ ರೋಚಕ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ಮಹಿಳಾ ಟಿ20 ವಿಶ್ವಕಪ್​…

ಕಾಂತಾರ ಚಿತ್ರಕ್ಕೆ ಬಿಗ್ ರಿಲೀಫ್ ನೀಡಿದ ಸುಪ್ರೀಂ: ಕೇರಳ ಹೈಕೋರ್ಟ್ ಆದೇಶಕ್ಕೆ ತಡೆ

ಬೆಂಗಳೂರು :ಕಾಂತಾರ ಚಿತ್ರದ ವರಾಹರೂಪಂ… ಹಾಡಿನ ಬಗ್ಗೆ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡು ಈ ಚಿತ್ರದ ಹಾಡಿಗೆ ಕೃತಿಚೌರ್ಯದ ಆರೋಪ ಕೇಳಿ ಬಂದಿತ್ತು. ಈ ಕುರಿತಂತೆ ಜಿಲ್ಲಾ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ನಲ್ಲಿ ಕೇಸ್‌ಗಳು ನಡೆಯುತ್ತಿದ್ದು, ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಮಹತ್ವದ ತೀರ್ಪು…

ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ನೋಡಲ್ ಅಧಿಕಾರಿ ನೇಮಕ, ಹೆಲ್ಪ್​ಲೈನ್ ವ್ಯವಸ್ಥೆ

ಬೆಂಗಳೂರು: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಭೀಕರ ಭೂಕಂಪಕ್ಕೆ ಸಾವಿರಾರು ಮಂದಿ ಅಸುನೀಗಿದ್ದಾರೆ. ಟರ್ಕಿಯಲ್ಲಿ 3 ಸಾವಿರ ಭಾರತೀಯರಿದ್ದು, ಅವರ ಪೈಕಿ ನೂರಾರು ಮಂದಿ ಕನ್ನಡಿಗರೂ ಇದ್ದಾರೆ. ಇವರ ಸುರಕ್ಷತೆಗೆ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಒಬ್ಬ ನೋಡಲ್…

ಟರ್ಕಿಯಲ್ಲಿ 5ನೇ ಬಾರಿ ಕಂಪಿಸಿದ ಭೂಮಿ : ಸಾವಿನ ಸಂಖ್ಯೆ 5000ಕ್ಕೆ ಏರಿಕೆ

ಟರ್ಕಿ : ಟರ್ಕಿ, ಸಿರಿಯಾದಲ್ಲಿ ಸತತ ಎರಡು ದಿನಗಳಿಂದ ಭೂಮಿ ಕಂಪಿಸುತ್ತಿದ್ದು, ಇದೀಗ 5ನೇ ಬಾರಿಗೆ 7.8 ತೀವ್ರತೆಯ ಭೂಕಂಪ ಸಂಭವಿದ್ದು, ಜನರು ಅಪಾಯದಲ್ಲಿ ಸಿಲುಕಿದ್ದಾರೆ. ಈ ವಿನಾಶಕಾರಿ ಭೂಕಂಪದಿAದ ಮೃತಪಟ್ಟವರ ಸಂಖ್ಯೆ ಸುಮಾರು 5,000ಕ್ಕೆ ಏರಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ…

ಬೆಳ್ತಂಗಡಿ : ಹಿಂದೂ  ರಾಷ್ಟ್ರ ಜಾಗೃತಿ ಸಭೆ

ಬೆಳ್ತಂಗಡಿ : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಸೋಮವಾರ ನಡೆಯಿತು. ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ರಘೋತ್ತಮ ಆಚಾರ್ಯ ಶಂಖನಾದ ಮಾಡುವ ಮೂಲಕ ಮತ್ತು ಗಣ್ಯರು…

ಇಂದು ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆಯ ಸಮಾರೋಪ ಸಮಾರಂಭ : ಕಾರ್ಕಳದ ಸಮಗ್ರ ಮಾಹಿತಿಗಳನ್ನೊಳಗೊಂಡ ಪುಸ್ತಕ “ಕಾರ್ಕಳ ಗೆಜೆಟಿಯರ್” ಬಿಡುಗಡೆ

ಕಾರ್ಕಳ: ಕನ್ನಡ ಸಂಸ್ಕೃತಿ ಇಲಾಖೆಯಡಿ ಬರುವ ಗೆಜೆಟಿಯರ್ ಇಲಾಖೆಯು ಇದೀಗ ಕಾರ್ಕಳ ತಾಲೂಕಿನ ಗೆಜೆಟಿಯರ್ ಅನ್ನು ಸಂಪಾದಿಸಿ ಕಾರ್ಕಳ ಗೆಜೆಟಿಯರ್ ಎಂಬ ಪುಸ್ತಕವನ್ನು ಹೊರತಂದಿದ್ದು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಸಮಾರಂಭದ ಅಂಗವಾಗಿ ಇಂದು ಸಂಜೆ ಬೈಲೂರು ಕಾಲೇಜು ಮೈದಾನದಲ್ಲಿ…

ಪ್ರಧಾನಿ ಕುರಿತ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಯತ್ನ: ಮೂವರು ವಿದ್ಯಾರ್ಥಿಗಳ ಬಂಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿದ ವಿವಾದಿತ ಸಾಕ್ಷ್ಯಚಿತ್ರವನ್ನು ನಿಷೇಧದ ನಂತರವೂ ಪ್ರಸಾರ ಮಾಡಲು ಮುಂದಾದ ಕಾರಣಕ್ಕೆ ಮೂವರು ಎಡಪಂಥೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ಈ ಡಾಕ್ಯುಮೆಂಟರಿಯನ್ನು ಇಂದು ಸಂಜೆ ಪ್ರಸಾರ…

ಭೂಮಿಯ ಒಳಪದರ ವಿರುದ್ಧ ದಿಕ್ಕಿನಲ್ಲಿ ತಿರುಗಲಾರಂಭಿಸಿದೆ: ಅಧ್ಯಯನ ವರದಿಯಲ್ಲಿ ಬಹಿರಂಗ

ಕರಾವಳಿ ಡಿಜಿಟಲ್ ಡೆಸ್ಕ್ ಭೂಮಿಯ ಒಳಭಾಗವು ಇತ್ತೀಚೆಗೆ ತಿರುಗುವುದನ್ನು ನಿಲ್ಲಿಸಿದೆ ಮತ್ತು ವಿರುದ್ಧ ದಿಕ್ಕಿನಲ್ಲಿ ತಿರುಗಲು ಪ್ರಾರಂಭಿಸಿದೆ ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಭೂಮಿಯ ಒಳಗಿನ ಡೈನಾಮಿಕ್ಸ್ ಮತ್ತು ಅದರ ಪದರಗಳ ನಡುವಿನ ಪರಸ್ಪರ ಕ್ರಿಯೆಗಳ ಬಗ್ಗೆ ನಮ್ಮ ತಿಳುವಳಿಕೆಗೆ ಇದು…