ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ: ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ (ESA) ಮತ್ತು ನಾಸಾ ಮಾಹಿತಿ
ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಜೂನ್ 25, 2025ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್ಎಕ್ಸ್ನ ಫಾಲ್ಕನ್ 9 ರಾಕೆಟ್ನಲ್ಲಿ ಉಡಾವಣೆ ಮಾಡಲಾಗಿತ್ತು. ಶುಭಾಂಶು…
