Category: ವಿದೇಶ

ಬಾಹ್ಯಾಕಾಶದಲ್ಲಿ ಭಾರತದ ಮತ್ತೊಂದು ಮಹತ್ವದ ಮೈಲಿಗಲ್ಲು: ಇಸ್ರೋ-ನಾಸ ಸಹಯೋಗದಲ್ಲಿ ನಿಸಾರ್ ಉಪಗ್ರಹ ಉಡ್ಡಯನಕ್ಕೆ ಸಜ್ಜು

ಶ್ರೀಹರಿಕೋಟ: ಭಾರತ ಮತ್ತೊಮ್ಮೆ ಬಾಹ್ಯಾಕಾಶದಲ್ಲಿ ಇತಿಹಾಸ ಸೃಷ್ಟಿಸಲಿದೆ. ಇಸ್ರೋ(ISRO) ಹಾಗೂ ನಾಸಾ(NASA) ಜಂಟಿಯಾಗಿ ನಿರ್ಮಿಸಿರುವ ನಿಸಾರ್​ ಉಪಗ್ರಹವನ್ನು ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ GSLV-F16 ರಾಕೆಟ್ ಮೂಲಕ ಉಡಾವಣೆ ಮಾಡಲಾಗುವುದು. ಡ್ಯುಯಲ್ ಫ್ರೀಕ್ವೆನ್ಸಿ ರಾಡಾರ್ (L-ಬ್ಯಾಂಡ್ ಮತ್ತು S-ಬ್ಯಾಂಡ್)…

ಭೂಮಿಗೆ ಯಶಸ್ವಿಯಾಗಿ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ: ಕ್ಯಾಲಿಫೋರ್ನಿಯಾದಲ್ಲಿ ಆಕ್ಸಿಯಂ ನೌಕೆ ಲ್ಯಾಂಡ್

ಕ್ಯಾಲಿಪೋರ್ನಿಯ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ. ಶುಭಾಂಶು ಶುಕ್ಲಾ 18 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದು ಇದೀಗ ಹಿಂದಿರುಗಿದ್ದು, ಎಲ್ಲೆಡೆ ಸಂತಸ ಮನೆ ಮಾಡಿದೆ. ಜುಲೈ 14 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟ ನಂತರ…

ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ: ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ (ESA) ಮತ್ತು ನಾಸಾ ಮಾಹಿತಿ

ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿ ಜೂನ್ 25, 2025ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್​​ಎಕ್ಸ್​​ನ ಫಾಲ್ಕನ್ 9 ರಾಕೆಟ್​​ನಲ್ಲಿ ಉಡಾವಣೆ ಮಾಡಲಾಗಿತ್ತು. ಶುಭಾಂಶು…

ಬಾಹ್ಯಾಕಾಶದಲ್ಲಿ ಭಾರತದ ಮತ್ತೊಂದು ಸಾಧನೆ :ಸ್ಪೇಸ್ ಎಕ್ಸ್ -ಫಾಲ್ಕನ್ 9 ಕ್ರೂಜ್ ಯಶಸ್ವೀ ಉಡಾವಣೆ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಬಾಹ್ಯಾಕಾಶಕ್ಕೆ

ನವದೆಹಲಿ: ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿರುವ ನಮ್ಮ ಹೆಮ್ಮೆಯ ಶುಭಾಂಶು ಶುಕ್ಲಾ ಅವರು ಅಮೆರಿಕ, ಪೋಲೆಂಡ್ ಮತ್ತು ಹಂಗೇರಿಯ ಗಗನಯಾತ್ರಿಗಳೊಂದಿಗೆ ಇಂದು ಬೆಳಗ್ಗೆ ಅಮೆರಿಕಾದ ಫ್ಲೋರಿಡಾದ ಬಾಹ್ಯಾಕಾಶ ಉಡಾವಣಾ ಕೇಂದ್ರದಿAದ :ಸ್ಪೇಸ್ ಎಕ್ಸ್ -ಫಾಲ್ಕನ್ 9 ಕ್ರೂಜ್ ನಲ್ಲಿ ಯಶಸ್ವೀಯಾಗಿ ನಭಕ್ಕೆ…

ಅಹಮದಾಬಾದ್: ಏರ್​ ಇಂಡಿಯಾ ವಿಮಾನ ದುರಂತ: ತನಿಖೆಗೆ ನಿರ್ಣಾಯಕವಾಗಿರುವ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

ಅಹಮದಾಬಾದ್: ಗುಜರಾತ್​​ನ ಅಹಮದಾಬಾದ್​​ನಲ್ಲಿ ನಡೆದ ಏರ್​​ಇಂಡಿಯಾ ವಿಮಾನ ದುರಂತ ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಏರ್​​ಇಂಡಿಯಾ ವಿಮಾನದಲ್ಲಿದ್ದ ಎರಡು ಬ್ಲ್ಯಾಕ್ಸ್​ಬಾಕ್ಸ್​ಗಳ ಪೈಕಿ ಎರಡನೇ ಬ್ಲ್ಯಾಕ್​ಬಾಕ್ಸ್ ಕೂಡ​ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ಕಾಕ್‌ಪಿಟ್ ವಾಯ್ಸ್…

ಪಾಕ್‌ ನೆಲದಲ್ಲೇ ಭಾರತದ ಮತ್ತೊಬ್ಬ ಶತ್ರು ಫಿನಿಷ್: ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ನಿಗೂಢ ಸಾವು

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ (Maulana Abdul Aziz)ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ. ಈ ಕುಖ್ಯಾತ ಜೈಶ್-ಎ-ಮೊಹಮ್ಮದ್…

ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಪೋಟ : ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರು ಬಾಂಬ್ ದಾಳಿ: ನಾಲ್ವರು ಮಕ್ಕಳು ಸೇರಿ 5 ಮಂದಿ ಸಾವು

ಬಲೂಚಿಸ್ತಾನ್: ಪಾಕಿಸ್ತಾನ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದ ಕುಜ್ದಾರ್ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದೆ. ಈ ಭೀಕರ ದಾಳಿಯಲ್ಲಿ 4 ಅಮಾಯಕ ಮಕ್ಕಳು ಸೇರಿದಂತೆ ಒಟ್ಟು ಐವರು ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ 38 ವಿದ್ಯಾರ್ಥಿಗಳು…

ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಭಾರತದ 8 ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಬಳಿ ಭಾರತದ ಗುಪ್ತ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ 8 ಮಂದಿ ಗೂಢಚಾರರನ್ನು ಬಂಧಿಸಲಾಗಿದೆ.ಆಪರೇಷನ್ ಸಿಂಧೂರ್ ಸಮಯದಲ್ಲಿ, ದೇಶದಲ್ಲಿ ಅಡಗಿರುವ ದೇಶದ್ರೋಹಿಗಳು ಒಬ್ಬೊಬ್ಬರಾಗಿ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ.ಗುಪ್ತಚರ ಸಂಸ್ಥೆಗಳು, ಪೊಲೀಸರು, ಹರಿಯಾಣ ಮತ್ತು ಪಂಜಾಬ್‌ನ ಸೈಬರ್ ಪೊಲೀಸರು ಸಕ್ರಿಯರಾಗಿದ್ದಾರೆ ಮತ್ತು ಇದರ ಪರಿಣಾಮವಾಗಿ 12…

ಭಾರತದ ವಿರುದ್ದ ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಮರ್ಮಾಘಾತ: ಟರ್ಕಿಯಿಂದ ಆಮದಾಗುತ್ತಿದ್ದ ಶೇ 70 ರಷ್ಟು ಮಾರ್ಬಲ್ ನಿಷೇಧ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಟರ್ಕಿಯು ಪಾಕಿಸ್ತಾನದ ಪರವಾಗಿ ನಿಂತಿದ್ದಕ್ಕಾಗಿ ಉದಯಪುರ ಅಮೃತಶಿಲೆ ವ್ಯಾಪಾರಿಗಳು ಟರ್ಕಿಯೊಂದಿಗಿನ ಎಲ್ಲಾ ವ್ಯವಹಾರವನ್ನು ಕೊನೆಗೊಳಿಸಿದ್ದಾರೆ. ಉದಯಪುರ ಮಾರ್ಬಲ್ ಪ್ರೊಸೆಸರ್ಸ್ ಸಮಿತಿಯ ಅಧ್ಯಕ್ಷ ಕಪಿಲ್ ಸುರಾನಾ ಈ ಕುರಿತು ಪ್ರತಿಕ್ರಿಯಿಸಿದ್ದು, “ಉದಯಪುರವು…