Category: ವಿದೇಶ

ಕೆನಡಾದಲ್ಲಿ ಕಲಿಸ್ತಾನಿ ಭಯೋತ್ಪಾದಕನ ಹತ್ಯೆ: ಹೊಣೆ ಹೊತ್ತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್

ನವದೆಹಲಿ : ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂಬ ಹೇಳಿಕೆಯಿಂದ ಭಾರತ ಹಾಗೂ ಕೆನಡಾ ನಡುವೆ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಮಧ್ಯೆ ಕೆನಡಾದಲ್ಲಿ ಮತ್ತೋರ್ವ ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ…

ಹಿಂದೂಗಳು ತಕ್ಷಣವೇ ಕೆನಡಾ ತೊರೆಯಬೇಕು: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ವಿವಾದಾತ್ಮಕ ಹೇಳಿಕೆ

ಕೆನಡಾ: ಮತಬ್ಯಾಂಕ್‌ ಆಸೆಗೆ ಬಿದ್ದಿರುವ ಕೆನಡದ ಜಸ್ಟಿನ್ ಟ್ರುಡು ಸರ್ಕಾರ ಖಲಿಸ್ತಾನಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಖಲಿಸ್ತಾನ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ನೀಡಿದ ಹೇಳಿಕೆ ವಿವಾದಕ್ಕೆ…

ಭಾರತ ಚಂದ್ರನ ಅಂಗಳದಲ್ಲಿ ಇಳಿದರೆ, ಪಾಕಿಸ್ತಾನ ಜಗತ್ತಿನ ಮುಂದೆ ಭಿಕ್ಷೆ ಬೇಡುತ್ತಿದೆ: ಪಾಕಿಸ್ತಾನದ ದುಸ್ಥಿತಿಗೆ ನವಾಜ್ ಷರೀಫ್ ಆಕ್ರೋಶ

ಲಾಹೋರ್: ಭಾರತ ಚಂದ್ರನ ಅಂಗಳಕ್ಕೆ ಕಾಲಿರಿಸಿ,ಇದೀಗ ಜಿ20 ಶೃಂಗಸಭೆಯನ್ನು ಆಯೋಜಿಸಿ ಯಶಸ್ವಿಯಾಗಿದೆ,ಅದರೆ ನನ್ನ ದೇಶ ಪಾಕಿಸ್ತಾನ ಮಾತ್ರ ಜಗತ್ತಿನ ಮುಂದೆ ಹಣಕ್ಕಾಗಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಪಾಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು…

ಭಾರತದ ಪ್ರಖರ ಬೌಲಿಂಗ್ ದಾಳಿಗೆ ಪತರಗುಟ್ಟಿದ ಸಿಂಹಳೀಯರು! ಏಷ್ಯಾಕಪ್ ಕ್ರಿಕೆಟ್ ಫೈನಲ್ ಇತಿಹಾಸದಲ್ಲೇ ಲಂಕಾ ಕೇವಲ 50 ರನ್ ಗೆ ಆಲೌಟ್!

ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿನ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಲಂಕಾ ಭಾರತದ ಪ್ರಖರ ಬೌಲಿಂಗ್ ಗೆ ಕೇವಲ 50 ರನ್ನುಗಳಿಗೆ ಅಲೌಟ್ ಆಗುವ ಮೂಲಕ ಏಷ್ಯಾ ಕಪ್ ಇತಿಹಾದಲ್ಲೇ ಅತ್ಯಂತ ಕನಿಷ್ಟ ಮೊತ್ತ ಗಳಿಸಿದ…

ಮೊರಾಕೊದಲ್ಲಿ ಪ್ರಬಲ ಭೂಕಂಪಕ್ಕೆ 296 ಜನ ಬಲಿ: ಸಾವಿರಾರು ಜನರಿಗೆ ಗಾಯ

ವಾಷಿಂಗ್ಟನ್:ಶುಕ್ರವಾರ ತಡರಾತ್ರಿ ಮೊರಾಕೋದ ಮರ್ಕೆಚ್ ಬಳಿ ಭೀಕರ ಪ್ರಬಲ ಭೂಕಂಪ ಸಂಭವಿಸಿದ್ದು ಸುಮಾರು 296ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ದೇಶದ ಆಂತರಿಕ ಸಚಿವಾಲಯ ಸ್ಪಷ್ಟಪಡಿಸಿದೆ. ಮೊರಾಕ್ಕೋದ ಮರ್ಕೇಜ್ ನೈಋತ್ಯ ಭಾಗದಲ್ಲಿ ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ…

ಭಾರತ ಪಂಜಾಬ್ ಅಲ್ಲ, ನರೇಂದ್ರ ಮೋದಿ ಉಗ್ರ’: ಕೆನಡಾ ದೇಗುಲದ ಮೇಲೆ ಖಲಿಸ್ತಾನ ಉಗ್ರರ ಬರಹ!

ಟೊರಂಟೋ: ಕೆನಡಾದ ದೇಗುಲದ ಮೇಲೆ ಖಲಿಸ್ತಾನಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ ಹಿಂದೂ ದೇಗುಲವೊಂದರ ಮೇಲೆ ದೇಶ ವಿರೋಧಿ ಮತ್ತು ಮೋದಿ ದ್ವೇಷದ ಹೇಳಿಕೆಗಳನ್ನು ಬರೆಯಲಾಗಿದೆ. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿರುವ ಶ್ರೀ ಮಾತಾ ಭಾಮೇಶ್ವರಿ ದುರ್ಗಾ ದೇವಿ ದೇಗುಲವನ್ನು ಖಲಿಸ್ತಾನಿಗಳು…

ಚಂದ್ರಯಾನ 3: ಮತ್ತೆ ಚಂದಿರನ ಮೇಲೆ ಸುರಕ್ಷಿತವಾಗಿ ಇಳಿದ ವಿಕ್ರಮ್ ಲ್ಯಾಂಡರ್!

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮೃದುವಾಗಿ ಲ್ಯಾಂಡ್​ ಆಗಿ ಚಂದ್ರಯಾನ 3 ಯಶಸ್ವಿಯಾಗಿತ್ತು. ಇದೀಗ ಮತ್ತೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್​ ಲ್ಯಾಂಡಿಂಗ್ ಆಗಿದೆ. ವಿಕ್ರಮ್ ಲ್ಯಾಂಡರ್ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಭಾರತೀಯ…

ಆದಿತ್ಯ L1 ಉಡಾವಣೆ ಯಶಸ್ವಿ:ಭಾರತದ ಹಿರಿಮೆಯನ್ನು ಸೂರ್ಯನ ಎತ್ತರಕ್ಕೆ ಏರಿಸಿದ ಇಸ್ರೋ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್‌1 ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ L1 ಹೊತ್ತ ಪಿಎಸ್‌ಎಲ್‌ವಿ ರಾಕೆಟ್​​ನ (PSLV-XLC57) ಉಡಾವಣೆ ಯಶಸ್ವಿಯಾಗಿದೆ…

ಏಷ್ಯಾಕಪ್ ಟೂರ್ನಿಯಲ್ಲಿಂದು ಹೈವೋಲ್ಟೇಜ್ ಪಂದ್ಯ: 4 ವರ್ಷಗಳ ಬಳಿಕ ಭಾರತ Vs ಪಾಕಿಸ್ತಾನ ಏಕದಿನ ಕದನ

ಪಲ್ಲಕೆಲೆ: ಇಡೀ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿರುವ ರೋಚಕ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಕ್ರಿಕೆಟ್ ಪ್ರೇಮಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡುವ ಜಗತ್ತಿನ ಏಕೈಕ ಕದನ ಅಂದ್ರೆ ಅದು ಇಂಡೋ-ಪಾಕ್ ಕ್ರಿಕೆಟ್ ಪಂದ್ಯ. 4 ವರ್ಷಗಳ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಭಾರತ-ಪಾಕ್ ತಂಡಗಳು…

ನಾಳೆ (ಸೆ.2) ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್ 1 ಉಡಾವಣೆ :ಉಡಾವಣೆಗೆ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳ ತಂಡ

ನವದೆಹಲಿ: ಪಿಎಸ್‌ಎಲ್‌ವಿಯಲ್ಲಿ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್1 ಉಡಾವಣೆಗೆ ಕ್ಷಣಗಣನೆ ಶುಕ್ರವಾರ ಆರಂಭವಾಗಿದೆ. ಬಾಹ್ಯಾಕಾಶ ನಿಲ್ದಾಣದಿಂದ ಶನಿವಾರ ಬೆಳಿಗ್ಗೆ 11.50 ಕ್ಕೆ ಸೂರ್ಯನ ಮಿಷನ್ ಉಡಾವಣೆಗೊಳ್ಳಲು ಸಿದ್ಧವಾಗಿದೆ ಎಂದು ಇಸ್ರೋ ಹೇಳಿದೆ. ಭಾರತದ ಯಶಸ್ವಿ ಚಂದ್ರಯಾನ -3 ರ…