ಪಾಕಿಸ್ತಾನದಲ್ಲಿ ಉಗ್ರರ ಪೈಶಾಚಿಕ ದಾಳಿ: 23 ಯೋಧರು ಸಾವು
ಇಸ್ಲಾಮಾಬಾದ್: ಪಾಕಿಸ್ತಾನದ ತಾಲಿಬಾನ್ ನೊಂದಿಗೆ ನಂಟು ಹೊಂದಿರುವ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 23 ಯೋಧರು ಸಾವನ್ನಪ್ಪಿದ್ದಾರೆ. ಖೈಬರ್-ಪಕ್ತುಂಖ್ವಾದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಪೋಸ್ಟ್‌ಗೆ ಸ್ಫೋಟಕ ತುಂಬಿದ ಟ್ರಕ್ ನ್ನು ಡಿಕ್ಕಿ ಹೊಡೆಸಿ ಸೈನಿಕರನ್ನು ಹತ್ಯೆಗೈಯಲಾಗಿದೆ…
