Category: ವಿದೇಶ

ಕಾರ್ಕಳ: ಬಾವಿ ಸ್ವಚ್ಛಗೊಳಿಸಿ ಮೇಲೆ ಬರಲಾಗದೇ ಒದ್ದಾಡುತ್ತಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಕಾರ್ಕಳ: ಬಾವಿ ಸ್ವಚ್ಚಗೊಳಿಸಲು ಬಾವಿಗಿಳಿದು‌ ಬಳಿಕ ಮೇಲೆ ಬರಲಾಗದೇ ಪರದಾಡುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಕಾರ್ಕಳ ಪುರಸಭೆ ವ್ಯಾಪ್ತಿಯ ಬಂಡಿಮಠ ಬಸ್ ನಿಲ್ದಾಣದ ಬಳಿಯ ಗೋಪಿನಾಥ ಪುರಾಣಿಕ್ ಎಂಬವರ ಮನೆಯ ಬಾವಿಯ ಕೆಸರು ತೆಗೆಯಲು…

ಹಿಂದೂ ಸಂಘಟನೆಯನ್ನು ಬಳಸಿಕೊಂಡು ರಾಜಕಾರಣ ಮಾಡುವ ಮುತಾಲಿಕ್ ಯುವಕರ ದಾರಿತಪ್ಪಿಸುತ್ತಿದ್ದಾರೆ: ಜಂಟೀ ಸುದ್ದಿಗೋಷ್ಟಿಯಲ್ಲಿ ಶ್ರೀರಾಮ ಸೇನೆ ಮಾಜಿ ಪದಾಧಿಕಾರಿಗಳ ಆರೋಪ

ಕಾರ್ಕಳ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೈಜ ಹಿಂದುತ್ವದ ರಕ್ಷಣೆಗಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿಕೊಂಡು ಯುವಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಸಂಘಟನೆಯ ಮಾಜಿ ಪದಾಧಿಕಾರಿಗಳು ಆರೋಪಿಸಿದ್ದಾರೆ. ಈ ಕುರಿತು ಬೆಳಗಾವಿ ವಿಭಾಗದ ಶ್ರೀರಾಮ ಸೇನೆಯ…

ಪೋರ್ನ್ ಸ್ಟಾರ್ ಗೆ ಲಂಚ ನೀಡಿದ ಆರೋಪ: ಅಮೇರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ನ್ಯೂಯಾರ್ಕ್: ನೀಲಿಚಿತ್ರಗಳ ನಟಿ ಸ್ಟಾರ್ಮಿ ಡೇನಿಯಲ್ಸ್‌ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ,ಬಳಿಕ ಆಕೆ ಟ್ರಂಪ್ ವಿರುದ್ಧ ತಿರುಗಿ ಬಿದ್ದಾಗ ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (76) ಅವರನ್ನು ಸ್ಥಳೀಯ ಪೊಲೀಸರು…

ಅರುಣಾಚಲ ಪ್ರದೇಶದಲ್ಲಿ ಮತ್ತೆ ಕ್ಯಾತೆ ತೆಗೆದ ಚೀನಾ: ಅರುಣಾಚಲದ 11 ಸ್ಥಳಗಳನ್ನು ಮರುನಾಮಕರಣ ಮಾಡಿ ವಿವಾದ!

ನವದೆಹಲಿ: ಚೀನಾ ಭಾರತದ ವಿರುದ್ಧದ ಕಾಲು ಕೆರೆದು ಜಗಳಕ್ಕೆ ಬರುವುದನ್ನು ನಿಲ್ಲಿಸುತ್ತಿಲ್ಲ. ಬೀಜಿಂಗ್ ತನ್ನ ಹಕ್ಕನ್ನು ಪುನಃ ಪ್ರತಿಪಾದಿಸುವ ಪ್ರಯತ್ನದಲ್ಲಿ ಭಾರತದ ಅರುಣಾಚಲ ಪ್ರದೇಶಕ್ಕಾಗಿ ಚೀನೀ, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚೀನಾದ ನಾಗರಿಕ ವ್ಯವಹಾರಗಳ…

ಮಂಗಳೂರು: ಅಡ್ಯಾರ್ ಐಸ್ ಕ್ರೀಮ್ ದಾಸ್ತಾನು ಕೇಂದ್ರಕ್ಕೆ ಬೆಂಕಿ- ಕೋಟ್ಯಂತರ ರೂ. ನಷ್ಟ

ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮತ್ತು ತಯಾರಿಕಾ ಘಟಕದಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಕೋಟ್ಯಂತರ ರೂಪಾಯಿ ನಷ್ಟ ಉಂಟಾದ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಎಂಬಲ್ಲಿ ನಿನ್ನೆ(ಸೋಮವಾರ) ತಡರಾತ್ರಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಟ್ಟದದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು…

ನಾಳೆ (ಮಾ.8) ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಿಯಪ್ಪನ ಕೆರೆಯ ಪಾಜೆಗುಡ್ಡೆ ಅರಣ್ಯದ ನಾಲ್ಕು ಎಕರೆ ಪ್ರದೇಶದ ಬಳಿ ನಿರ್ಮಾಣವಾದ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನದ ಲೋಕಾರ್ಪಣೆಯು ನಾಳೆ (ಮಾರ್ಚ್.8) ರಂದು ಜರುಗಲಿದೆ. ಸಚಿವರಾದ ವಿ. ಸುನಿಲ್ ಕುಮಾರ್ ಉದ್ಯಾನವನವನ್ನು…

ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ : ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು (ಸಾಮಾನ್ಯ)…

ಹೈಕೋರ್ಟ್ ಆದೇಶ: 15 ಸಾವಿರ ಶಿಕ್ಷಕರ ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಕ್ಕೆ ನಿರ್ಧಾರ

ಬೆಂಗಳೂರು : ಹೈಕೋರ್ಟ್ ಆದೇಶದಂತೆ ತಂದೆಯ ಆದಾಯ ಪ್ರಮಾಣ ಪತ್ರ ನೀಡಿರುವ ಅಭ್ಯರ್ಥಿಗಳನ್ನೂ ಪರಿಗಣಿಸಿ ಇನ್ನೊಂದು ವಾರದಲ್ಲಿ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರಿಗೆ…

ಮಹಿಳಾ T20 ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಆಸಿಸ್ ವಿರುದ್ಧ ಭಾರತಕ್ಕೆ ವಿರೋಚಿತ ಸೋಲು: ಫೈನಲ್ ಗೆ ಲಗ್ಗೆಯಿಟ್ಟ ಆಸ್ಟ್ರೇಲಿಯಾ ವನಿತೆಯರು

ಕೇಪ್​ಟೌನ್​: ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಮೈದಾನದಲ್ಲಿ ಗುರುವಾರ ನಡೆದ ಮಹಿಳಾ T20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ 5 ರನ್​ಗಳ ರೋಚಕ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ಮಹಿಳಾ ಟಿ20 ವಿಶ್ವಕಪ್​…

ಕಾಂತಾರ ಚಿತ್ರಕ್ಕೆ ಬಿಗ್ ರಿಲೀಫ್ ನೀಡಿದ ಸುಪ್ರೀಂ: ಕೇರಳ ಹೈಕೋರ್ಟ್ ಆದೇಶಕ್ಕೆ ತಡೆ

ಬೆಂಗಳೂರು :ಕಾಂತಾರ ಚಿತ್ರದ ವರಾಹರೂಪಂ… ಹಾಡಿನ ಬಗ್ಗೆ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡು ಈ ಚಿತ್ರದ ಹಾಡಿಗೆ ಕೃತಿಚೌರ್ಯದ ಆರೋಪ ಕೇಳಿ ಬಂದಿತ್ತು. ಈ ಕುರಿತಂತೆ ಜಿಲ್ಲಾ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ನಲ್ಲಿ ಕೇಸ್‌ಗಳು ನಡೆಯುತ್ತಿದ್ದು, ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಮಹತ್ವದ ತೀರ್ಪು…