ಕತಾರ್‌ನಲ್ಲಿ ಗಲ್ಲುಶಿಕ್ಷೆ ಎದುರಿಸುತ್ತಿರುವ ನೌಕಾಸೇನೆಯ ಮಾಜಿ ಅಧಿಕಾರಿಗಳ ರಕ್ಷಿಸಲು ಭಾರತ ಸರ್ಕಾರದಿಂದ ಮಹತ್ವದ ಕ್ರಮ!
ನವದೆಹಲಿ: ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳ ಪ್ರಕರಣದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಇದು ಬಹಳ ಸೂಕ್ಷ್ಮ ವಿಷಯವಾಗಿದೆ ಎಂದು ಹೇಳಿದೆ. ಈ ಪ್ರಕರಣವು ಕಾನೂನು ಪ್ರಕ್ರಿಯೆಗೆ ಒಳಪಟ್ಟಿರುತ್ತದೆ. ಈಗಾಗಲೇ ಈ ಕುರಿತು…
