ಕಾರ್ಕಳ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರ್ಕಳ,ಸೆ 06:ಕಾರ್ಕಳ ತಾಲೂಕಿನ 3 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 23 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಆನ್ ಲೈನ್…