ಕಾರ್ಕಳ ಶಾಸಕರ ವಿಕಾಸ ಕಚೇರಿಯಲ್ಲಿ “ವಿಕಾಸ ಉದ್ಯೋಗ ಸೇತು” ಓರಿಯಂಟೇಶನ್ ಕಾರ್ಯಾಗಾರ: ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯ: ಶಾಸಕ ವಿ. ಸುನಿಲ್ ಕುಮಾರ್
ಕಾರ್ಕಳ,ಜು.06: ಸಿಕ್ಕ ಅವಕಾಶಗಳನ್ನು ಶ್ರದ್ಧೆ ಪ್ರಾಮಾಣಿಕತೆಯಿಂದ ನಿಭಾಯಿಸಿದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಜು. 06 ರಂದು ವಿಕಾಸ ಸೇವಾ ಸಂಸ್ಥೆಯ ವತಿಯಿಂದ ಕಾರ್ಕಳದ ವಿಕಾಸ ಕಚೇರಿಯಲ್ಲಿ ಆಯೋಜಿಸಿದ್ದ “ವಿಕಾಸ ಉದ್ಯೋಗ ಸೇತು”…
