Category: ಕಾನೂನು

ನಾಯಿ ಕಡಿತಕ್ಕೆ ಆಯಾ ರಾಜ್ಯ ಸರ್ಕಾರಗಳೇ ಪರಿಹಾರ ನೀಡಬೇಕು : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ,ಜ.13 : ಬೀದಿ ನಾಯಿಗಳ ಕಡಿತಕ್ಕೆ ಆಯಾ ರಾಜ್ಯ ಸರ್ಕಾರಗಳೇ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೇಶದಾದ್ಯಂತ ಬೀದಿ ನಾಯಿಗಳ ಕಾಟ ಮಿತಿಮೀರಿದ್ದು, ಇವುಗಳ ನಿಯಂತ್ರಣಕ್ಕೆ ಸರ್ಕಾರಗಳು ಸೂಕ್ತ ಕ್ರಮಕೈಗೊಳ್ಳಬೇಕಿದೆ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ. ಬಹುತೇಕ…

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ವಿಸ್ತರಣೆ: ಕಾನೂನು ಸಚಿವ ಎಚ್ ಕೆ ಪಾಟೀಲ್ ಮಾಹಿತಿ

ಬೆಂಗಳೂರು,ಜ.9: ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂಥ ಪ್ರಕರಣಗಳನ್ನು ತಡೆಯಲು,ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ರಾಜ್ಯದ ಎಲ್ಲ 31 ಜಿಲ್ಲೆಗಳ ಐದು ಪೊಲೀಸ್‌ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಯೋಜನೆಯನ್ನು ಒಳಾಡಳಿತ ಇಲಾಖೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ಅನುಮೋದನೆ…

ಕಾರ್ಕಳದ ನೂತನ ಡಿವೈಎಸ್ಪಿಯಾಗಿ ಬೆಳ್ಳಿಯಪ್ಪ ನೇಮಕ

​ಕಾರ್ಕಳ, ಜ.07:ಕಾರ್ಕಳ ಉಪವಿಭಾಗದ ನೂತನ ಡಿವೈಎಸ್ಪಿ ಆಗಿ ಮಂಗಳೂರು ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ಳಿಯಪ್ಪ ಕೆ. ಯು. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಕಾರ್ಕಳದ ಎಎಸ್‌ಪಿಯಾಗಿದ್ದ ಡಾ. ಹರ್ಷಪ್ರಿಯಂವದಾ ಅವರನ್ನು ಬೆಂಗಳೂರಿನ ಸಿಐಡಿ…

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೇರ್ಪಡೆ : ಸೋನಿಯಾ ಗಾಂಧಿಗೆ ಕೋರ್ಟ್ ನೋಟಿಸ್ ಜಾರಿ

ನವದೆಹಲಿ,ಡಿ.09: ಭಾರತೀಯ ಪೌರತ್ವ ಪಡೆಯುವ ಮೊದಲು ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಸೇರಿಸಿದ್ದಕ್ಕಾಗಿ ಸೋನಿಯಾ ಗಾಂಧಿಯವರ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿಯ ಅವೆನ್ಯೂ ನ್ಯಾಯಾಲಯವು ಮಂಗಳವಾರ ನೋಟಿಸ್ ಜಾರಿ ಮಾಡಿದೆ. ನಕಲಿ ದಾಖಲೆಗಳನ್ನು ಬಳಸಿ, ಭಾರತೀಯ ಪೌರತ್ವ ಪಡೆಯುವ ಮೂರು…

ಸೇನೆಗೆ ಯಾವುದೇ ಜಾತಿ-ಧರ್ಮವಿಲ್ಲ; ದೇವಾಲಯ ಪ್ರವೇಶಿಸಲು ನಿರಾಕರಿಸಿದ ಕ್ರಿಶ್ಚಿಯನ್ ಸೈನಿಕನ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ

ನವದೆಹಲಿ,ನ,26: ಭಾರತೀಯ ಸೇನೆಯು ಜಾತಿ, ಧರ್ಮವನ್ನು ಮೀರಿ ದೇಶದ ರಕ್ಷಣೆಗಾಗಿ ನಿಂತಿದೆ. ಹಾಗಾಗಿ, ಸೈನಿಕರು ಜಾತಿ-ಧರ್ಮ, ಭಾಷೆ ಎನ್ನುವುದನ್ನೆಲ್ಲ ಮರೆತು ಕೇವಲ ದೇಶಪ್ರೇಮ ಮತ್ತು ಕರ್ತವ್ಯವನ್ನೇ ಉಸಿರಾಗಿಸಿ ರಾಷ್ಟ್ರವನ್ನು ಕಾಯುತ್ತಾರೆ. ಆದರೆ ದೇವಸ್ಥಾನದ ಗರ್ಭಗುಡಿಗೆ ಪ್ರವೇಶ ಮಾಡಲು ನಿರಾಕರಿಸಿದ ಕ್ರಿಶ್ಚಿಯನ್ ಧರ್ಮಕ್ಕೆ…

ದೇಶಾದ್ಯಂತ ಮಿತಿಮೀರಿದ ಬೀದಿನಾಯಿಗಳ ಹಾವಳಿ : ಅಫಿಡವಿಟ್ ಸಲ್ಲಿಸದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ, ಅ.27 : ದೇಶದಲ್ಲಿ ಬೀದಿ ನಾಯಿಗಳ ಹಾವಳಿಯು ಮಿತಿಮೀರಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿ, ಸೂಕ್ತ ಕ್ರಮಕೈಗೊಳ್ಳುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸದ ರಾಜ್ಯ ವಿರುದ್ಧ ಸುಪ್ರೀಂ ಗರಂ…

ಆರೆಸೆಸ್ಸ್ ಪಥಸಂಚಲನ ಕುರಿತ ಅರ್ಜಿ ಕಲಬುರ್ಗಿ ಹೈಕೋರ್ಟಿನಲ್ಲಿ ವಿಚಾರಣೆ: ಸಮಸ್ಯೆ ಬಗೆಹರಿಸಿ ವರದಿ ನೀಡಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಕಲಬುರಗಿ, ಅ 24 : ನವೆಂಬರ್ 2ರಂದು ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್‌ಎಸ್ ಪಥ ಸಂಚಲನ ನಡೆಸಲು ಅನುಮತಿ ಕೋರಿ ಕಲಬುರ್ಗಿ ಹೈಕೋರ್ಟಿಗೆ ಸಲ್ಲಿಕೆಯಾದ ರಿಟ್ ಅರ್ಜಿ ವಿಚಾರಣೆ ಇಂದು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ನಡೆಯಿತು. ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ಎರಡು ಅಭಿಪ್ರಾಯಗಳನ್ನು…

18 ವರ್ಷ ತುಂಬಿದ ಬಳಿಕ ಪಾಲಕರ ಆಸ್ತಿ ಒಪ್ಪಂದವನ್ನು ಮಕ್ಕಳು ರದ್ದುಪಡಿಸಬಹುದು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ,ಅ.24 ; ಅಪ್ರಾಪ್ತ ವಯಸ್ಕರು 18 ವರ್ಷ ಪೂರೈಸಿದ ನಂತರ, ಅವರ ಪೋಷಕರು ಅಥವಾ ಪಾಲಕರು ಮಾಡಿದ ಯಾವುದೇ ಆಸ್ತಿ ಮಾರಾಟ ಅಥವಾ ವರ್ಗಾವಣೆಯನ್ನು, ನಾಯಾಲಯದಲ್ಲಿ ಮೊಕದ್ದಮೆ ಹೂಡದೆ ಪ್ರಶ್ನಿಸಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಸ್ತಿ ಮಾರಾಟ ಪ್ರಕರಣದ…

ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ: ದತ್ತಾಂಶಗಳ ಗೌಪ್ಯತೆ ಕಾಪಾಡಲು ಸರ್ಕಾರಕ್ಕೆ ಷರತ್ತು ವಿಧಿಸಿದ ಕೋರ್ಟ್

ಬೆಂಗಳೂರು, ಸೆ.25: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಸೆ.22 ರಿಂದ ಆರಂಭವಾಗಿದ್ದು, ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಲಾಗಿತ್ತು. ಹೈಕೋರ್ಟ್ ವಿಭಾಗಿಯ ಪೀಠವು ಅರ್ಜಿಗಳ ಸುಧೀರ್ಘ ವಿಚಾರಣೆ ನಡೆಸಿ, ಜನರ ದತ್ತಾಂಶಗಳ ಗೌಪ್ಯತೆ ಕಾಪಾಡುವ…

ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಕೆಯಾದ ಪಿಐಎಲ್ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು ಸೆ 23: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ. ಜಾತಿಗಣತಿ ಸಾಮಾಜಿಕ, ಆರ್ಥಿ, ಶೈಕ್ಷಣಿಕ ಸರ್ವೆಯಾಗಿದೆ ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರೆ,…