Category: ಕಾನೂನು

ದೇವಸ್ಥಾನಗಳಲ್ಲಿ ವಿಐಪಿ ಪ್ರವೇಶ ನಿಷೇಧಿಸಲು ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ದೇವಸ್ಥಾನಗಳಲ್ಲಿ ಗಣ್ಯ ಹಾಗೂ ಅತಿ ಗಣ್ಯ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಬೇಕೆನ್ನುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ ಗಣ್ಯ ವ್ಯಕ್ತಿಗಳ ಪ್ರವೇಶ ನಿಷೇಧಿಸಲು ನಿರಾಕರಿಸಿದೆ. ಸುಪ್ರೀಂ ಕೊರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಪೀಠವು ಈ ಅರ್ಜಿಯ…

ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್ ಕೊಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಪೊಲೀಸರು ವಾಟ್ಸಾಪ್, ಇ-ಮೇಲ್‌ಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ…

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

ಮೂಲ್ಕಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್. ಅವರು 20 ವರ್ಷಗಳ…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ ಹಾಗೂ ಪವಿತ್ರಾ ಗೌಡ ಪರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ…

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ನ್ಯಾಯವಾದಿಗೆ ವಿರುದ್ಧ ಕೇಸ್ ದಾಖಲಿಸಿದ್ದ ಎಸ್ ಐ ನಂಜಾ ನಾಯ್ಕ್ ಗೆ ಮುಖಭಂಗ: ಮಾನನಷ್ಟ ಪ್ರಕರಣದಲ್ಲಿ ಅರ್ಜಿದಾರರಿಗೆ 50 ಸಾವಿರ ಪಾವತಿಸಲು ನ್ಯಾಯಾಲಯ ಆದೇಶ!

ಕಾರ್ಕಳ:ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕಾರ್ಕಳದ ನ್ಯಾಯವಾದಿ ವಿಫುಲ್‌ತೇಜ್ ಅವರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಿಸಿಕೊಂಡ ಅಂದಿನ ಕಾರ್ಕಳ ನಗರ ಠಾಣಾ ಪೊಲೀಸ್ ಸಬ್‌ಇನ್ಸೆ÷್ಪಕ್ಟರ್ ಆಗಿದ್ದ ನಂಜಾ ನಾಯ್ಕ್ಗೆ ಕಾರ್ಕಳ ನ್ಯಾಯಾಲವು ಮಾನನಷ್ಟ ಪ್ರಕರಣದಲ್ಲಿ 50 ಸಾವಿರ…

ಅಜೆಕಾರು: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿ ಪ್ರತಿಮಾ, ಪ್ರಿಯಕರ ದಿಲೀಪ್ ಹೆಗ್ಡೆ ನ್ಯಾಯಾಂಗ ಬಂಧನ ವಿಸ್ತರಣೆ

ಕಾರ್ಕಳ: ಪ್ರಿಯಕರನೊಂದಿಗೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಬಂಧನದಲ್ಲಿರುವ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆಯ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ಕಾರ್ಕಳ ನ್ಯಾಯಾಲಯವು ಆದೇಶಿಸಿದೆ. ಅಜೆಕಾರು…

ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ನವದೆಹಲಿ: ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ನ ಒಂಬತ್ತು ನ್ಯಾಯಮೂರ್ತಿಗಳ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸಮುದಾಯದ…

ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸಂಜೀವ್ ಖನ್ನ ನೇಮಕ:ನ.11 ರಂದು ಅಧಿಕಾರ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನವೆಂಬರ್ 10 ನಿವೃತ್ತಿಯಾಗುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸುಪ್ರೀಂ ಕೋರ್ಟ್ ಮುಂದಿನ ಚೀಫ್ ಜಸ್ಟೀಸ್ ಆಗಿ ಸುಪ್ರೀಂ ಕೋರ್ಟ್ ಜಡ್ಜ್ ಸಂಜೀವ್ ಖನ್ನ ಅವರನ್ನು ನೇಮಕ ಮಾಡಿದ್ದಾರೆ. ನವೆಂಬರ್ 11…

ಬ್ಯಾಂಕ್ ಹರಾಜಿನಲ್ಲಿ ಆಸ್ತಿ ಖರೀದಿಸಿದವರು ಬಾಕಿ ಪಾವತಿಸದಿದ್ದರೆ ಠೇವಣಿ ಮುಟ್ಟುಗೋಲು ಹಾಕಿಕೊಳ್ಳಬಹುದು: ಹೈಕೋರ್ಟ್ ಮಹತ್ವದ ಆದೇಶ

ಉಡುಪಿ: ಬ್ಯಾಂಕ್ ಹರಾಜಿನಲ್ಲಿ ಆಸ್ತಿ ಖರೀದಿಸಿದವರು ನಿಗದಿತ ಅವಧಿಯಲ್ಲಿ ಬಾಕಿ ಪಾವತಿಸದಿದ್ದರೆ, ಮುಂಗಡವಾಗಿಟ್ಟಿದ್ದ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಕೆ.ಸುಬ್ರಹ್ಮಣ್ಯರಾವ್ ಮತ್ತು ಅವರ ಪತ್ನಿ ಎಚ್.ಎಂ ನಾಗರತ್ನಗೆ 3.25 ಕೋಟಿ ರೂಪಾಯಿಗಳನ್ನು ಮರು ಪಾವತಿಸುವಂತೆ…

ಬೋಳ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅಡ್ಡಿಪಡಿಸದಂತೆ ತಡೆಯಾಜ್ಞೆ

ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ವರ್ಧಮಾನ ಸ್ವಾಮಿ ಬಸದಿಯ ಆಡಳಿತಗಾರರಾದ ಪ್ರವೀಣ್ ಕುಮಾರ್ ಅಗರಿ, ಸತೀಶ್ ಅಗರಿ ಮತ್ತು ನಿಧಿ ಮಿಥುನ್ ಅವರು ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು, ಜೀರ್ಣೋದ್ಧಾರಕ್ಕೆ ಅಡ್ಡಿಪಡಿಸದಂತೆ ಕಾರ್ಕಳ ಸಿವಿಲ್‌ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ ಆದೇಶಿಸಿದೆ. ಬಸದಿಯ…