ಚಿಕ್ಕಮಗಳೂರು: ವಕೀಲರ ಮೇಲಿನ ಹಲ್ಲೆ ಪ್ರಕರಣ ಸೇರಿ 5 ಎಫ್ಐಆರ್ ತನಿಖೆ ಸಿಐಡಿಗೆ ವರ್ಗ : ಹೈಕೋರ್ಟ್ ಗೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ
ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಲ್ಮೆಟ್ ಹಾಕದೇ ಬೈಕ್ ಸವಾರಿ ಮಾಡಿದ್ದ ವಕೀಲ ಪ್ರೀತಮ್ ಎಂಬವರ ಮೇಲೆ ಪೊಲೀಸರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಎಫ್ಐಆರ್ ಗಳನ್ನು ಸಿಐಡಿ ಗೆ ವರ್ಗಾಯಿಸಲಾಗಿದೆ ಎಂದು ಹೈಕೋರ್ಟ್ ಗೆ ಅಡ್ವಕೇಟ್ ಜನರಲ್…