ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ: 3 ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ನ್ಯಾಯಪೀಠ
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಏಪ್ರಿಲ್ 9ಕ್ಕೆ ಮುಂದೂಡಿದ್ದು ಅಲ್ಲಿಯವರೆಗೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆಹಿಡಿಯುವ ಯಾವುದೇ ಮಧ್ಯಂತರ ಆದೇಶವನ್ನು ಹೊರಡಿಸಲು ಸುಪ್ರೀಂ ನ್ಯಾಯಪೀಠ ನಿರಾಕರಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ…
