ಲೇಔಟ್‌ಗೆ ಬಿಟ್ಟುಕೊಟ್ಟ ಜಾಗದ ಮೇಲೆ ಮಾಲೀಕರಿಗೆ ಹಕ್ಕಿಲ್ಲ: ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು : ಖಾಸಗಿ ಲೇಔಟ್ ನಿರ್ಮಾಣದ ವೇಳೆ ರಸ್ತೆ ಮತ್ತು ಇತರೆ ಸೌಲಭ್ಯ ಕಲ್ಪಿಸಲು ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ಬಿಟ್ಟುಕೊಟ್ಟ ಜಾಗದ ಮೇಲೆ ಭೂ ಮಾಲೀಕರಿಗಾಗಲೇ ಅಥವಾ ಲೇಔಟ್ ನಿರ್ಮಾಣದಾರರಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೆಳ್ಳಂದೂರು ಹೊರ…
