ಉದ್ಯಮಿಗೆ ಹಣ ವಂಚನೆ ಪ್ರಕರಣ: ‘ಕುಂದಾಪುರ’ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನದಲ್ಲಿರುವ ಚೈತ್ರಾ ಅವರ ಹೆಸರಿನ ಜತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.…
