ಹುಲಿ ಉಗುರು ಹೊಂದಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ವರ್ತೂರು ಸಂತೋಷ್ ಗೆ ಜಾಮೀನು ಮಂಜೂರು
ಬೆಂಗಳೂರು: ಹುಲಿ ಉಗುರು ಪೆಂಡೆAಟ್ ಧರಿಸಿಕೊಂಡಿದ್ದ ಆರೋಪದ ಮೇಲೆ ಅರಣ್ಯಾಧಿಕಾರಿಗಳಿಂದ ಬಂಧಿತನಾಗಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ಗೆ ಬೆಂಗಳೂರಿನ 2ನೇ ಎಸಿಜೆಂ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ. ವರ್ತೂರು ಸಂತೋಷ್ ಅವರು ಹುಲಿ ಉಗುರಿನ ಪೆಂಡೆAಟ್ ಧರಿಸಿದ್ದಾರೆ ಅವರ…
