ನ್ಯಾಯಾಂಗ ಸೇವೆಗೆ ಸೇರಲು ಕನಿಷ್ಠ 3 ವರ್ಷಗಳ ವಕೀಲ ವೃತ್ತಿ ಕಡ್ಡಾಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಸಿವಿಲ್ ನ್ಯಾಯಾಧೀಶರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷಗಳ ವಕೀಲ ವೃತ್ತಿ ಕಡ್ಡಾಯ ಎಂಬ ಷರತ್ತನ್ನು ಸುಪ್ರೀಂ ಕೋರ್ಟ್ ವಿಧಿಸಿದೆ. ನ್ಯಾಯಾಂಗ ಸೇವೆಗೆ ಪ್ರವೇಶಿಸಲು ಮೂರು ವರ್ಷಗಳ ಕನಿಷ್ಠ ಅಭ್ಯಾಸವು ಕಡ್ಡಾಯವೇ ಎನ್ನುವ ಕುರಿತು ಅಖಿಲ ಭಾರತ…