ಸರ್ಕಾರಿ ಕೋಟಾದಲ್ಲಿ ವೈದ್ಯರಾದವರು ESI ಆಸ್ಪತ್ರೆಯಲ್ಲಿ 1 ವರ್ಷ ಕಡ್ಡಾಯ ಸೇವೆ ಸಲ್ಲಿಸಬೇಕು : ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು, ಏ.10 : ನೌಕರರ ರಾಜ್ಯ ವಿಮಾ ನಿಗಮದ ಅಡಿಯ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆದು ವೈದ್ಯರಾಗಿ ಒಂದು ವರ್ಷ ಕಡ್ಡಾಯವಾಗಿ ಇಎಸ್‌ಐ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು, ಕಡ್ಡಾಯ ಸೇವೆ ಮಾಡಲಾಗದವರು 5 ಲಕ್ಷ ರೂ. ಶುಲ್ಕ…
