ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣಗಳು ಸೇರಿದಂತೆ ರಾಜ್ಯದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು,ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು…