Category: ಕಾನೂನು

ಕೊಲೆ ಆರೋಪಿ ದರ್ಶನ್ ಗೆ ಜೈಲಿನಲ್ಲಿ ವಿಐಪಿ ಸವಲತ್ತು ಕೊಡುವಂತಿಲ್ಲ:ಜೈಲು ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಖಡಕ್ ವಾರ್ನಿಂಗ್

ನವದೆಹಲಿ, ಆ 14: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಪಡಿಸಿ ಸುಪ್ರೀಂಕೋರ್ಟ್, ದರ್ಶನ್ ವಿಚಾರದಲ್ಲಿ ಅತ್ಯಂತ ಕಠಿಣ ನಿಲುವು ತಳೆದಿದೆ. ಜಾಮೀನು ರದ್ದಾದ ಬೆನ್ನಲ್ಲೇ ಆರೋಪಿ ದರ್ಶನ್ ನನ್ನು ತಕ್ಷಣವೇ ಬಂಧಿಸುವAತೆ…

ಧರ್ಮಸ್ಥಳದ ಕುರಿತು ಸುದ್ದಿ ಪ್ರಸಾರಕ್ಕೆ ವಿಧಿಸಿದ್ದ ನಿರ್ಬಂಧ ತೆರವು ವಿಚಾರ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಗೆ ಸಲ್ಲಿಕೆಯಾದ ಮೇಲ್ಮನವಿ ಅರ್ಜಿ ವಿಚಾರಣೆ

ಬೆಳ್ತಂಗಡಿ, ಆ 08: ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೂಳಲಾಗಿದೆ‌ ಎಂಬ ಆರೋಪ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಮಾಡದಂತೆ ಮಾಧ್ಯಮಗಳಿಗೆ ಹೇರಿದ್ದ ನಿರ್ಬಂಧ ತೆರವುಗೊಳಿಸಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆ ನಡೆಸಲಿದೆ. ‘ಕ್ಷೇತ್ರದ…

ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಕೇಸ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ 10 ಲಕ್ಷ  ದಂಡ : ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಿದ್ದು, ಅಲ್ಲದೇ…

ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾರೆನ್ನಲಾದ ಪ್ರಕರಣ: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಪಡಿಸಿ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು ಆ.01: ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಅನಾಮಧೇಯ ಸಾಕ್ಷಿದಾರ ಹೇಳಿಕೆ ನೀಡಿರುವ ಪ್ರಕರಣದ ಕುರಿತು ಮಾಧ್ಯಮಗಳಿಗೆ ಸುದ್ದಿ ಪ್ರಸಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ರದ್ದುಪಡಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳದ ಪ್ರಕರಣದ ಕುರಿತು ಸುದ್ದಿಗಳು ಪ್ರಕಟವಾಗದಂತೆ ಡಿ.ಹರ್ಷೇಂದ್ರ ಕುಮಾರ್…

ವಾಹನ ಚಾಲನಾ ಪರವಾನಗಿ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣ ಎನ್ನಲಾಗದು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ರಸ್ತೆ ಅಪಘಾತಕ್ಕೊಳಗಾದ ಸಂದರ್ಭದಲ್ಲಿ ಸವಾರನ ಬಳಿ ಡ್ರೈವಿಂಗ್ ಲೈಸೆನ್ಸ್ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ಆತನ ನಿರ್ಲಕ್ಷ್ಯವೇ ಸಂಪೂರ್ಣ ಕಾರಣ ಎನ್ನಲಾಗದು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಶಿವೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ…

ಮುಂಬಯಿ ರೈಲಿನಲ್ಲಿ ಸರಣಿ ಸ್ಫೋಟ ಪ್ರಕರಣ:ಖುಲಾಸೆಗೊಂಡ 12 ಮಂದಿ ಆರೋಪಿಗಳಿಗೆ ಮತ್ತೆ ಜೈಲು: ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ : ಕಳೆದ 2006ರಲ್ಲಿ ಮುಂಬಯಿನಲ್ಲಿ ನಡೆದ ಭೀಕರ ಸರಣಿ ರೈಲು ಸ್ಫೋಟಗಳಲ್ಲಿ ಭಾಗಿಯಾಗಿದ್ದ 12 ಜನ ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸರಣಿ ರೈಲು ಸ್ಫೋಟದಲ್ಲಿ ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದ 12…

ಮುಡಾ ಅಕ್ರಮ ನಿವೇಶನ ಪ್ರಕರಣ: ಸಿಎಂ ಪತ್ನಿ ಪಾರ್ವತಿ, ಭೈರತಿ ಸುರೇಶ್ ವಿರುದ್ಧ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕಳೆದ ವರ್ಷ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣದ ಕುರಿತು ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ವಿರುದ್ಧ ಜಾರಿ ನಿರ್ದೇಶನಾಲಯವು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.…

ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

ಬೆಂಗಳೂರು: ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರ್ಕಾರವು ಸೋಮವಾರ (ಜುಲೈ.14) ಆದೇಶ ಹೊರಡಿಸಿದೆ. ವಿಭು ಬಖ್ರು ಅವರು ಈ ಹಿಂದೆ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದರು. ಕರ್ನಾಟಕ ಹೈಕೋರ್ಟ್​ ಮಾತ್ರವಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ…

ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್: ಎಸ್‌ಐಟಿ ತನಿಖೆಗೆ ಮಧ್ಯಂತರ ತಡೆ

ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧದ ಎಸ್‌ಐಟಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ ಹೆಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇಂದು…

ಚುನಾವಣಾ ಪ್ರಚಾರದಲ್ಲಿ ರಾಮ ಬೇಕೋ, ಅಲ್ಲಾಹ್ ಬೇಕೋ ವಿವಾದಾತ್ಮಕ ಭಾಷಣ : ಸುನೀಲ್ ಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು :ಕಳೆದ 2018 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಂಟ್ವಾಳದಲ್ಲಿ ಮಾಡಿದ್ದ ವಿವಾದಾತ್ಮಕ ಭಾಷಣದ ಕುರಿತು ಮಾಜಿ ಸಚಿವ ವಿ.ಸುನೀಲ್ ಕುಮಾರ್ ವಿರುದ್ಧ ಬಿಸಿ ರೋಡ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಕುರಿತ ಪೊಲೀಸರ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬಿಸಿ ರೋಡ್…