ಟರ್ಕಿಯಲ್ಲಿ ಕಾಂಗ್ರೆಸ್ ಪಕ್ಷ ಕಚೇರಿ ವಿವಾದಿತ ಹೇಳಿಕೆ ಪ್ರಕರಣ: ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು ಬಿಜೆಪಿಯ ಅಮಿತ್ ಮಾಳವೀಯ ವಿರುದ್ಧದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆ
ಬೆಂಗಳೂರು: ಟರ್ಕಿಯ ಇಸ್ತಾನ್‌ಬುಲ್ ನಲ್ಲಿ ಕಾಂಗ್ರೆಸ್ ಪಕ್ಷದ ಅಂತರರಾಷ್ಟ್ರೀಯ ಕಚೇರಿಯಾಗಿದೆ ಎಂಬ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ಸುದ್ಧಿ ಪ್ರಸಾರ ಮಾಡಿದ್ದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ…
