ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್ ಕೊಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಪೊಲೀಸರು ವಾಟ್ಸಾಪ್, ಇ-ಮೇಲ್‌ಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ…
