ಹೈಕೋರ್ಟ್, ಸುಪ್ರೀಂಕೋರ್ಟ್ ಮಾತ್ರ ಕ್ರಿಮಿನಲ್ ಪ್ರಕರಣಗಳ ಮರು ತನಿಖೆ ಅಥವಾ ಹೊಸದಾಗಿ ತನಿಖೆಗೆ ಆದೇಶಿಸುವ ಅಧಿಕಾರ : ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು, ಸೆ 06 : ಸರ್ಕಾರಗಳು ರಚಿಸುವ ತನಿಖಾ ಸಂಸ್ಥೆಗಳು ತನಿಖೆ ನಡೆಸುವುದರ ಕುರಿತು ಕರ್ನಾಟಕ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕ್ರಿಮಿನಲ್ ಪ್ರಕರಣಕ್ಕೆ ಸಂಬAಧಿಸಿದAತೆ ಮರು ತನಿಖೆ ಅಥವಾ ಹೊಸದಾಗಿ ತನಿಖೆ ಮಾಡುವುದು ಅಥವಾ ಬೇರೊಂದು ತನಿಖಾ ಸಂಸ್ಥೆಗೆ…
