ಜಾತಿ ಆಧಾರಿತ ಅಪಮಾನಕ್ಕೆ ಮಾತ್ರ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸದಸ್ಯನಿಗೆ ಮಾಡುವ ಎಲ್ಲಾ ಅಪಮಾನಗಳನ್ನು ಎಸ್‌ಸಿ/ಎಸ್‌ಟಿ (ದೌರ್ಜನ್ಯಗಳ ತಡೆ) ಕಾಯ್ದೆ, 1989ರಡಿ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ. ಜಾತಿ ಗುರುತನ್ನು ಆಧರಿಸಿ ಮಾಡುವ ಅಪಮಾನವನ್ನು ಮಾತ್ರ ಆ ಸೆಕ್ಷನ್‌ನಡಿ ಅಪರಾಧವೆಂದು ಪರಿಗಣಿಸಬಹುದಾಗಿದೆ ಎಂದು ಸುಪ್ರೀಂಕೋರ್ಟ್…
