ಚಾಮರಾಜಪೇಟೆಯ ಪಶು ಆಸ್ಪತ್ರೆಯ ಜಮೀನನ್ನು ‘ವಕ್ಫ್ ಬೋರ್ಡ್’ ಗೆ ಕೊಟ್ಟ ಸರ್ಕಾರಿ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು : ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಕೋಟ್ಯಾಂತರ ರೂ. ಮೌಲ್ಯದ ಚಾಮರಾಜಪೇಟೆಯ ಪಶು ಆಸ್ಪತ್ರೆಯ ಭೂಮಿಯನ್ನು ವಕ್ಫ್ ಬೋರ್ಡ್‌ಗೆ ನೀಡಲಾಗಿದ್ದ ಸರ್ಕಾರಿ ಆದೇಶಕ್ಕೆ ಇದೀಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ. ಕಳೆದ ಫೆ.28 ರಂದು ರಾಜ್ಯ ಸರ್ಕಾರ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಶು…