ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ: 5, 8, 9 ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ಗ್ರೀನ್ ಸಿಗ್ನಲ್’
ಬೆಂಗಳೂರು: ಪರವಿರೋಧಗಳ ಚರ್ಚೆಯ ನಡುವೆ 5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆಯನ್ನು…