ರಾಜೀನಾಮೆ ಪ್ರಕಟಿಸಿದ ಪ.ಬಂಗಾಳ ಹೈಕೋರ್ಟ್ ನ್ಯಾಯಮೂರ್ತಿ: ರಾಜಕೀಯ ಸೇರುವ ಇಂಗಿತ ವ್ಯಕ್ತಪಡಿಸಿದ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ!
ಕೊಲ್ಕತ್ತಾ : ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.ತಾನು ಮಂಗಳವಾರ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಭಾನುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ರಾಜಕೀಯ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು,ಅವರ ನಿರ್ಧಾರ…
