Category: ಸ್ಥಳೀಯ ಸುದ್ದಿಗಳು

ಎರ್ಲಪಾಡಿಯಲ್ಲಿ ಆನ್‌ಲೈನ್‌ ಬೆಟ್ಟಿಂಗ್ ಗೇಮ್ ಮೇಲೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಕಾರ್ಕಳ : ತಾಲೂಕಿನ ಎರ್ಲಪಾಡಿ ಗ್ರಾಮದ ಕಾಂತರಗೋಳಿ ಬಸ್‌ಸ್ಟ್ಯಾಂಡ್‌ ಬಳಿ ಆನ್‌ಲೈನ್‌ ಗೇಮಿಂಗ್‌ ಬೆಟ್ಟಿಂಗ್‌ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ನಿಖಿಲ್ ಎಂಬಾತ ತನ್ನ ಮೊಬೈಲ್‌ನಲ್ಲಿ PARKER ಎಂಬ ಮೊಬೈಲ್‌ ಆಪ್‌ ಸಹಾಯದಿಂದ ತನ್ನ ಮೊಬೈಲ್‌ ಪೋನ್‌ ಮೂಲಕ ಆನ್‌ಲೈನ್‌…

ಆನ್‌ಲೈನ್ ಮೂಲಕ ಹಣ ವಂಚನೆಗೆ 12 ಲಕ್ಷಕ್ಕೂ ಮಿಕ್ಕಿ ಹಣ ಕಳೆದುಕೊಂಡ ಕಾರ್ಕಳದ ಯುವಕ: ವಾಟ್ಸಾಪ್ ಮೂಲಕ ಉದ್ಯೋಗದ ಸಂರ್ದಶನದ ಮೆಸೇಜ್ ಕಳಿಸಿ ಹಣ ದೋಚಿದ ಭೂಪ

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಆನ್‌ಲೈನ್ ವಂಚನೆಗಳು ನಡೆಯುತ್ತಿದ್ದರೂ ಜನ ಮಾತ್ರ ಇನ್ನೂ ಬುದ್ಧಿ ಕಲಿತ್ತಿಲ್ಲ. ಕಾರ್ಕಳದ ನವೀನ್ ಎಂಬ ಯುವಕ ಆನ್‌ಲೈನ್ ವಂಚನೆಯ ಜಾಲಕ್ಕೆ ಬಲಿಬಿದ್ದು ಬರೋಬ್ಬರಿ 12 ಲಕ್ಷಕ್ಕೂ ಮಿಕ್ಕಿ ಹಣ ಕಳೆದುಕೊಂಡಿರುವ ಪ್ರಕರಣ ನಡೆದಿದೆ. ನವೀನ್ ಎಂಬವರಿಗೆ…

ಮಣಿಪಾಲ ಜ್ಞಾನಸುಧಾದಲ್ಲಿ ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ…

ಸಾಣೂರು: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಸಮಾಜದ ಸವಾಲನ್ನು ಎದುರಿಸಲು ಸಮರ್ಥರು- ವಿವೇಕ್ ಆಳ್ವ

ಕಾರ್ಕಳ : ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಎಂದು ಕೀಳರಿಮೆ ಇರಬಾರದು. ಪ್ರತಿಭೆಗಳಿರುವುದು ಹಳ್ಳಿಗಳಲ್ಲಿಯೇ. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಲು ಸಮಾಜದಲ್ಲಿ ಸವಾಲನ್ನು ಎದುರಿಸಲು ಸಮರ್ಥರಾಗಿರುತ್ತಾರೆ. ಮಕ್ಕಳ ಭವಿಷ್ಯದ ಬಗ್ಗೆ ಸದಾ ಚಿಂತಿಸುತ್ತಿರುವ, ಶ್ರಮಪಡುತ್ತಿರುವ ಹೆತ್ತವರನ್ನು ಎಂದೂ ನಿರಾಶೆಗೊಳಿಸದಿರಿ ಎಂದು ಆಳ್ವಾಸ್ ಶಿಕ್ಷಣ…

ಅಜೆಕಾರು ಕೊಂಬಗುಡ್ಡೆ ರತ್ನಾಕರ್ ಶೆಣೈ(67) ಹೃದಯಾಘಾತದಿಂದ ನಿಧನ

ಕಾರ್ಕಳ: ಅಜೆಕಾರು ಕೊಂಬಗುಡ್ಡೆ ನಾಗರಾಜ ಕ್ಯಾಶ್ಯೂಸ್ ಪಾಲುದಾರ ರತ್ನಾಕರ್ ಶೆಣೈ(67) ಅವರು ಗುರುವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ

ಇನ್ನಾ ಪಂಚಾಯಿತಿಯಲ್ಲಿ ಗ್ರಾಮಮಟ್ಟದ ಗ್ಯಾರಂಟಿ ಅದಾಲತ್: ಗ್ಯಾರಂಟಿ ಯೋಜನೆ ಪ್ರತಿಯೊಬ್ಬ ಫಲಾನುಭವಿಗಳಿಗೆ ತಲುಪುವಂತಾಗಬೇಕು: ಅಶೋಕ್ ಕೊಡವೂರು

ಕಾರ್ಕಳ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಗ್ರಾಮ ಮಟ್ಟದ ಪ್ರಥಮ “ಗ್ಯಾರಂಟಿ ಅದಾಲತ್” ಕಾರ್ಯಕ್ರಮವು ಇನ್ನಾ ಗ್ರಾಮದಲ್ಲಿ ಗುರುವಾರ ನಡೆಯಿತು. ಇನ್ನಾ ಮುದ್ದಾಣು ಮಹಾಲಿಂಗೇಶ್ವರ ದೇವಳದ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅದಾಲತನ್ನು ಗ್ಯಾರಂಟಿ ಸಮಿತಿಯ…

ಹೆಬ್ರಿ: ವರ್ಕ್ ಫ್ರಂ ಹೋಂ ಹೆಸರಿನಲ್ಲಿ ವ್ಯಕ್ತಿಗೆ 2 ಲಕ್ಷಕ್ಕೂ ಅಧಿಕ  ವಂಚನೆ

ಹೆಬ್ರಿ: ವರ್ಕ್ ಫ್ರಂ ಹೋಂ ಹೆಸರಿನಲ್ಲಿ ಡಾಟಾ ಎಂಟ್ರಿ ಕೆಲಸ ಕೊಡುವುದಾಗಿ ನಂಬಿಸಿ ಹೆಬ್ರಿಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಬ್ರಿಯ ರಮೇಶ್ ಎಂಬವರು ಕಳೆದ 2024ರ ಡಿಸೆಂಬರ್ ರಲ್ಲಿ ಮೊಬೈಲ್‌ನಲ್ಲಿ ಲೋಕಲ್‌ ಜಾಬ್‌ ಯಾಪ್‌ ನಲ್ಲಿ…

ಹವಾಮಾನ ಅಧಾರಿತ ಅಡಿಕೆ ಹಾಗೂ ಕಾಳು ಮೆಣಸು ಬೆಳೆವಿಮೆ ದಿನಾಂಕ ವಿಸ್ತರಣೆ: ಜುಲೈ15 ರವರೆಗೆ ನೋಂದಣಿಗೆ ಅವಕಾಶ

ಕಾರ್ಕಳ: ಹವಾಮಾನ ಅಧಾರಿತ ಕಾಳುಮೆಣಸು ಹಾಗೂ ಅಡಿಕೆ ಬೆಳೆ ವಿಮೆಯ ನೊಂದಣಿ ಪ್ರಕ್ರಿಯೆ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಜೂನ್ 30 ಬೆಳೆ ವಿಮೆ ನೋಂದಣಿಗೆ ಅಂತಿಮ ದಿನಾಂಕವಾಗಿದ್ದು,ಇದೀಗ ಕೇಂದ್ರ ಸರ್ಕಾರದ ಒಪ್ಪಿಗೆಯ ಮೇರೆಗೆ ಉಡುಪಿ ಜಿಲ್ಲೆಯಾದ್ಯಂತ ಬೆಳೆ ವಿಮೆ ನೋಂದಣಿಗೆ…

ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ ಪತ್ತೆ: ಮಧ್ಯವರ್ತಿಗಳಿಂದ ಲಕ್ಷಾಂತರ ರೂ ವಂಚನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆಯಾಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚಕರು ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್​​ನ್ನೇ ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ

ಕಾರ್ಕಳ: ಅಜೆಕಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ 9 ಸದಸ್ಯರ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಮುಜರಾಯಿ ಇಲಾಖೆ ಆದೇಶಿಸಿದೆ. ಪ್ರಧಾನ ಅರ್ಚಕರಾಗಿ ಕೃಷ್ಣಮೂರ್ತಿ ಭಟ್, ಸಾಮಾನ್ಯ ವರ್ಗದಿಂದ ದೇವಸ್ಯ ಶಿವರಾಮ ಶೆಟ್ಟಿ, ಪ್ರೀತೇಶ್ ಶೆಟ್ಟಿ ಕುಂಠಿನಿ, ಭರತ್ ಶೆಟ್ಟಿ ಪಮ್ಮೊಟ್ಟು, ಪ್ರಕಾಶ್…