Category: ಸ್ಥಳೀಯ ಸುದ್ದಿಗಳು

ಕೆಮ್ಮಣ್ಣು: ಕೆರೆ ಜಲಜಾಗೃತಿ ಮತ್ತು ಶುದ್ಧತಾ ಅಭಿಯಾನ

ಕಾರ್ಕಳ: ರೋಟರಿ ಕ್ಲಬ್ ನಿಟ್ಟೆ, ರೋಟರಿ ಸಮುದಾಯ ದಳ ಕೆಮ್ಮಣ್ಣು ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್, ಕೆಮ್ಮಣ್ಣು ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಜಿಲ್ಲಾ ಯೋಜನೆಯಾದ “ಕೆರೆಗಳ ಸಂರಕ್ಷಣೆ” ಕಾರ್ಯಕ್ರಮದಡಿ “ಕೆರೆಜಲ ಜಾಗೃತಿ ಮತ್ತು ಶುದ್ಧತಾ ಅಭಿಯಾನ” ಸೆ. 21…

ಈಜು ಸ್ಪರ್ಧೆ : ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು,ವಿದ್ಯಾ ನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ…

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಹೆಬ್ರಿ,ಸೆ.20: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಬಂಧಿತ ಜಿಲ್ಲಾ ಮಟ್ಟದ ಕ್ರೀಡಾಕೂಟವು ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯಿತು. ವಿವಿಧ ಶಿಕ್ಷಣ ಸಂಸ್ಥೆಗಳ ಗೌರವ ವಂದನೆ ಸ್ವೀಕರಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ರಹ್ಮಾವರ ವಲಯ ಪ್ರೌಢಶಾಲಾ…

ಈಜುಸ್ಪರ್ಧೆ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕಾರ್ಕಳ, ಸೆ.20 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟೀ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ತೋಷಿತ್‌ ಎಸ್ ಬಾಬು…

ಉಚ್ಚಿಲದಲ್ಲಿ ಮಾದಕವಸ್ತು MDMA ನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರ ಬಂಧನ

ಪಡುಬಿದ್ರೆ, ಸೆ.19: ಕಾಪು ಸಮೀಪದ ಬಡಾ ಗ್ರಾಮದ ಉಚ್ಚಿಲ ಪೊಲ್ಯ ಮೈದಾನದ ಬಳಿ ಸೆ.18ರಂದು ಗುರುವಾರ ಇಬ್ಬರು ಯುವಕರು ಎಂಡಿಎಂಎ ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಖಚಿತವಾದ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣೆಯ ಪಿಎಸ್ಐ ಸಕ್ತಿವೇಲು ಹಾಗೂ ಸಿಬ್ಬಂದಿಗಳು…

ಅಂತರಾಷ್ಟ್ರೀಯ ಟ್ವೇಕಾಂಡೋ ಚಾಂಪಿಯನ್: ಮರಿಯಾ ಗೊರಟ್ಟಿ ಶಾಲೆಯ ವಿದ್ಯಾರ್ಥಿ ಮೇಧಾನ್ಶ್ ಗೆ ಚಿನ್ನದ ಪದಕ

ಕಾರ್ಕಳ: ತಾಲೂಕಿನ ಜೋಡುರಸ್ತೆ ಸಾಯಿಪಂಚಮಿಯ ಪ್ರೀತಿ ಮಧುಕರ್ ಶೆಟ್ಟಿ ದಂಪತಿಗಳ ಪುತ್ರ ಮೇಧಾನ್ಶ್ ಮಧುಕರ್ ಶೆಟ್ಟಿ ಹೈದರಾಬಾದ್ ನಲ್ಲಿ ನಡೆದ ಓಪನ್ ಅಂತರಾಷ್ಟ್ರೀಯ ಮಟ್ಟದ ಟೇಕ್ವಾ0ಡೋ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಪಡೆದು ಸಾಧನೆಗೈದಿದ್ದಾನೆ. ಮೇಧಾನ್ಶ್ ಹಿರ್ಗಾನ ಮರಿಯಾ ಗೊರಟ್ಟಿ ಆಂಗ್ಲ…

ಹೆಬ್ರಿ: ಅಮೃತಭಾರತಿ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮಾಹಿತಿ ಕಾರ್ಯಾಗಾರ

ಹೆಬ್ರಿ, ಸೆಪ್ಟೆಂಬರ್ 18: ಹೆಬ್ರಿ ಪಿ ಆರ್ ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ‌ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಮಾಹಿತಿ ಕಾರ್ಯಾಗಾರವನ್ನು ಚಾಣಕ್ಯ ಸಂಸ್ಥೆ ಹೆಬ್ರಿ ಸಂಸ್ಥಾಪಕರು , ಉದಯವಾಣಿ ದಿನಪತ್ರಿಕೆಯ ಪತ್ರಕರ್ತರು ಉದಯ್ ಕುಮಾರ್ ಶೆಟ್ಟಿ…

ಬೆಳ್ಮಣ್: ಆನ್‌ಲೈನ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯ ಬಂಧನ- ಮೊಬೈಲ್ ಸಹಿತ 6 ಡೆಬಿಟ್ ಕಾರ್ಡ್, ನಗದು ವಶಕ್ಕೆ

ಕಾರ್ಕಳ: ಬೆಟ್ಟಿಂಗ್ ಆ್ಯಪ್ ಮೂಲಕ ಇತರರೊಂದಿಗೆ ಸೇರಿಕೊಂಡು ಆನ್‌ಲೈನ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಝೀರ್ ಬಂಧಿತ ಆರೋಪಿ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ…

ಅಂತರರಾಷ್ಟ್ರೀಯ ಥೀಸಿಸ್ ಪ್ರೆಸೆಂಟೇಶನ್ ಸ್ಪರ್ಧೆ: ನಿಟ್ಟೆಯ ಪ್ರಾಧ್ಯಾಪಕ ಡಾ.ಪರ್ವೀಜ್ ಷರೀಫ್ ಬಿ.ಜಿ. ಅವರಿಗೆ ದ್ವಿತೀಯ ಬಹುಮಾನ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ (ಎಡ್ವಾನ್ಸ್ಡ್ ಕಮ್ಯೂನಿಕೇಶನ್ ಟೆಕ್ನಾಲಜಿ) ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಪರ್ವೀಜ್ ಷರೀಫ್ ಬಿ.ಜಿ., ಅವರು ಅಂತಾರಾಷ್ಟ್ರೀಯ ಮೈಕ್ರೋವೇವ್ ವಿಶ್ವ ನಾಯಕರ ಸಮ್ಮೇಳನ (ಐಎಂಡಬ್ಲ್ಯುಎಲ್ಸಿ) 2025 ರಲ್ಲಿ ಪಿಎಚ್ಡಿ ವಿಭಾಗದ…

ಸೆ. 20 ರಂದು ಕಾರ್ಕಳದಲ್ಲಿ ವಿದ್ಯುತ್ ವ್ಯತ್ಯಯ

ಕಾರ್ಕಳ: ಕೇಮಾರು 220/110/11 ಕೆವಿ ವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಾರ್ಕಳ ಐಬಿ ಫೀಡರ್ ನಲ್ಲಿ ಮತ್ತು 110 /11 ಕೆ ವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11 ಕೆವಿ ಕಾರ್ಕಳ ಟೌನ್ ಫೀಡರ್ ನಲ್ಲಿ ಸೆ. 20 ರಂದು…