ನೆಲ್ಲಿಗುಡ್ಡೆ : ಪಹಲ್ಗಾಮ್ ನಲ್ಲಿ ಹಿಂದೂಗಳ ಮೇಲೆ ನಡೆದ ಪೈಶಾಚಿಕ ದಾಳಿಯನ್ನು ಖಂಡಿಸಿ ಪ್ರತಿಭಟನೆ
ಕಾರ್ಕಳ: ನೆಲ್ಲಿಗುಡ್ಡೆ ಫ್ರೆಂಡ್ಸ್ ಮಿಯ್ಯಾರು ಮತ್ತು ನೆಲ್ಲಿಗುಡ್ಡೆ ಪರಿಸರದ ಸ್ಥಳೀಯರಿಂದ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂಗಳ ಮೇಲೆ ನಡೆದ ಭಯೋತ್ಪಾದಕರ ಪೈಶಾಚಿಕ ದಾಳಿಯನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಲಾಯಿತು ಹಾಗೂ ಅಗಲಿದ ನಮ್ಮ ಸಹೋದರರಿಗೆ ಸಂತಾಪವನ್ನು ಸೂಚಿಸಲಾಯಿತು. ಈ ಸಂಧರ್ಭದಲ್ಲಿ ಆನಂದ ವಾರ್ತಿ,…
