ಪಿಯುಸಿ ಮರು ಮೌಲ್ಯಮಾಪನ- ರಾಜ್ಯದ ಟಾಪ್ 10ರಲ್ಲಿ ಜ್ಞಾನಸುಧಾದ 37 ವಿದ್ಯಾರ್ಥಿಗಳು- ರಕ್ಷಾ ರಾಮ್‌ಚಂದ್ರ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಮೊದಲ ಸ್ಥಾನ
ಕಾರ್ಕಳ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ನಾಯಕ್ ರಕ್ಷಾ ರಾಮಚಂದ್ರ 597 ಅಂಕ ಪಡೆದು ರಾಜ್ಯಕ್ಕೆ 3ನೇ ಹಾಗೂ…
