Category: ಸ್ಥಳೀಯ ಸುದ್ದಿಗಳು

ಮಣಿಪಾಲ: ಲಾಡ್ಜ್ ಮೇಲೆ ದಾಳಿ : MDMA ಗಾಂಜಾ ವಶ : ಮೂವರು ಅರೆಸ್ಟ್

ಉಡುಪಿ: ಮಣಿಪಾಲ ದಶರಥನಗರದ ಡೌನ್‌ ಟೌನ್‌ ಲಾಡ್ಜ್‌ ಗೆ ದಾಳಿ ನಡೆಸಿದ ಪೊಲೀಸರು, ಮಾದಕವಸ್ತು ಹೊಂದಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಪು ನಿವಾಸಿ ಮಹಮ್ಮದ್‌ ಅಜರುದ್ದೀನ್‌ ಯಾನೆ ಮಂಚಕಲ್‌ ಅಜರುದ್ದೀನ್‌, ಪುಣೆಯ ರಾಜೇಶ್‌ ಪ್ರಕಾಶ್‌ ಜಾಧವ್‌ ಹಾಗೂ ಮಲ್ಪೆಯ ನಾಜೀಲ್‌ ಯಾನೆ…

ಬ್ರಹ್ಮಾವರ : ಅಪಘಾತ ವಲಯದಲ್ಲಿ ತುರ್ತು ಕ್ರಮಕ್ಕೆ ಸಂಸದ ಕೋಟ ಸೂಚನೆ

ಬೆಂಗಳೂರು : ಬ್ರಹ್ಮಾವರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆಯ ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ (R.O.) ವಿ.ಪಿ. ಬ್ರಾಂಹಣಕರ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ…

ಕಾಂತಾವರ: ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಕಾರ್ಕಳ: ಮರದ ಗೆಲ್ಲು ಕಡಿಯಲು ಮರ ಹತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಮರದಿಂದ ಬಿದ್ದು ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಕಾಂತಾವರದ ಕವೈಲ್ ದರ್ಖಾಸ್ ಎಂಬಲ್ಲಿನ ನಿವಾಸಿ ಚಂದ್ರಶೇಖರ(55) ಎಂಬವರು ಮೃತಪಟ್ಟವರು. ಅವರು ಏ.13ರಂದು ತಮ್ಮ…

ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉದಯ ಕೋಟ್ಯಾನ್ ಪಕ್ಷದಿಂದ ಉಚ್ಚಾಟನೆ

ಕಾರ್ಕಳ: ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿರುವ ಉದಯ ಎಸ್ ಕೋಟ್ಯಾನ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಅವರನ್ನು ಬಿಜೆಪಿಯಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಕಿಶೋರ್ ಕುಮಾರ್ ಆದೇಶಿಸಿದ್ದಾರೆ. ಬಿಜೆಪಿ ಪಕ್ಷದ ಪದಾಧಿಕಾರಿಯಾಗಿ ಪಕ್ಷದ ತೀರ್ಮಾನಕ್ಕೆ…

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ‍್ಯಾಂಕ್

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆ ಇ ಇ ( ಮೈನ್ ) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 202 ವಿದ್ಯಾರ್ಥಿಗಳು ತೇರ್ಗಡೆ ಪಡೆಯುವ ಮೂಲಕ…

ಜೆ.ಇ.ಇ.ಮೈನ್ ಅಂತಿಮ ಫಲಿತಾಂಶ: ಜ್ಞಾನಸುಧಾದ 9 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ/ಉಡುಪಿ : ರಾಷ್ಟçಮಟ್ಟದಲ್ಲಿ ಇಂಜಿನಿಯರಿAಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸುವ ಜೆ.ಇ.ಇ ಮೈನ್ ಪರೀಕ್ಷೆಯ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು 99ಕ್ಕೂ ಅಧಿಕ ಪರ್ಸಂಟೈಲ್ ಪಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಭೌತಶಾಸ್ತçದಲ್ಲಿ 100 ಪರ್ಸಂಟೈಲ್ ಗಳಿಸಿದ್ದಾರೆ.…

ಹೆಬ್ರಿ: ಗ್ಯಾಸ್ ಲೀಕೆಜ್ ಅಗ್ನಿ ಅವಘಡದಿಂದ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಹೆಬ್ರಿ: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕೆಜ್‌ನಿಂದ ಉಂಟಾದ ಅಗ್ನಿ ಅವಘಡದಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಬ್ರಿ ನಿವಾಸಿ ಅನೂಪ (35ವರ್ಷ) ಎಂಬವರು ಮನೆಮನೆಗೆ ಗ್ಯಾಸ್ ವಿತರಣೆ ಕೆಲಸ ಮಾಡಿಕೊಂಡಿದ್ದು, ಏ.11 ರಂದು ಕೆರೆಬೆಟ್ಟು ಮಂಡಾಡಿಜೆಡ್ಡು…

ಕಾರ್ಕಳ: ತಾಲೂಕು ಸರಕಾರಿ ಆಸ್ಪತ್ರೆ,‌‌ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ

ಕಾರ್ಕಳ : ತಾಲೂಕು ಸರಕಾರಿ ಆಸ್ಪತ್ರೆ, ಇರ್ವತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎ. 18ರಂದು ತಾಲೂಕು ಉಸ್ತುವಾರಿ ನೋಡಲ್ ಅಧಿಕಾರಿ ಅಜಯ್ ಭೇಟಿ ನೀಡಿ‌‌ ಪರಿಶೀಲನೆ ನಡೆಸಿದರು. ಈ ವೇಳೆ‌ ಸೌಲಭ್ಯಗಳು, ಸಿಬ್ಬಂದಿ ವರ್ಗ,…

ಜ್ಞಾನದ ಹೆಸರಿನಲ್ಲಿ ಹಿಂದೂ ಧರ್ಮದ ಅಪಮಾನ: ಮಕ್ಕಳ ಜನಿವಾರಕ್ಕೆ ಕೈಹಾಕಿದ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಜನ ಪಾಠ ಕಲಿಸಲಿದ್ದಾರೆ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರನ್ನು ಬಲವಂತವಾಗಿ ತೆಗೆಸಿದ ರಾಜ್ಯ ಕಾಂಗ್ರೆಸ್ ಸರ್ಕಾರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ ಎಂದು ಬಿಜೆಪಿ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಭಾವನೆಗಳ ರಕ್ಷಣೆಯು ಸರ್ಕಾರದ ಹಾಗೂ ಶಿಕ್ಷಣ…

ಬೇಳಂಜೆ: ಪಿಕಪ್-ಕಾರು ಡಿಕ್ಕಿ: ಕಾರಿನಲ್ಲಿದ್ದ 9 ಜನರಿಗೆ ಗಾಯ

ಹೆಬ್ರಿ: ಮಹೀಂದ್ರಾ ಪಿಕಪ್ ವಾಹನ ಹಾಗೂ ಮಾರುತಿ ಇಕೊ ಕಾರಿನ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ 8 ಜನರಿಗೆ ಗಾಯಗಳಾಗಿವೆ. ಹೆಬ್ರಿ ತಾಲೂಕಿನ ಬೇಳಂಜೆ ಹಾಲಿನ ಡೈರಿ ಬಳಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಈ ಅಪಘಾತ ಸಂಭವಿಸಿದ್ದು, ಪಿಕಪ್ ಚಾಲಕ ಗುರುರಾಜ…