Category: ಸ್ಥಳೀಯ ಸುದ್ದಿಗಳು

ಮುಂಡ್ಕೂರು: ಹೋಟೆಲ್ ಕೆಲಸಕ್ಕೆಂದು ಶಿಕಾರಿಪುರಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ

ಕಾರ್ಕಳ: ಹೋಟೆಲ್ ಕೆಲಸಕ್ಕೆಂದು ಕಾರ್ಕಳದಿಂದ ಶಿಕಾರಿಪುರಕ್ಕೆ ಹೋಗಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕಾರ್ಕಳ ತಾಲೂಕಿನ ಮುಂಡ್ಕೂರು ನಿವಾಸಿ ನಾಗ ಪ್ರಶಾಂತ್ (42 ವರ್ಷ) ನಾಪತ್ತೆಯಾದವರು. ನಾಗ ಪ್ರಶಾಂತ ಅವರು ಮುಂಡ್ಕೂರಿನ ದೇವಿಪ್ರಸಾದ್ ರೈ ಎಂಬವರ ಶಿಕಾರಿಪುರ ಹೈವೇಯಲ್ಲಿರುವ ಹೋಟೆಲ್‌ನಲ್ಲಿ ಕೆಲಸ ಮಾಡಲು ಏ.3…

ಬಚ್ಚಪ್ಪು: ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

ಹೆಬ್ರಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಹೆಬ್ರಿ ವಲಯ ಬಚ್ಚಪ್ಪು ಒಕ್ಕೂಟದ ಏಳು ಸಂಘಗಳ ಬೆಳ್ಳಿ ಹಬ್ಬದ ಪ್ರಯುಕ್ತ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯು ಬಚ್ಚಪ್ಪು ಗೋಪಾಲ ನಾಯ್ಕರ ಮನೆಯ ಅಂಗಳದಲ್ಲಿ ಎ. 10 ರಂದು ನಡೆಯಿತು. ಸತ್ಯನಾರಾಯಣ ಪೂಜೆ…

ಏಪ್ರಿಲ್ 14 ರಿಂದ 19ರ ವರೆಗೆ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಮನ್ಮಹಾರಥೋತ್ಸವ

ಅಜೆಕಾರು: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಏಪ್ರಿಲ್ 14ರಿಂದ 19 ವರೆಗೆ ಶ್ರೀ ಮನ್ಮಹಾರಥೋತ್ಸವವು ಕೊರಂಗ್ರಪಾಡಿ ಶ್ರೀ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ಜರುಗಲಿರುವುದು. ಏಪ್ರಿಲ್ 14ರಂದು ಧ್ವಜಾರೋಹಣ ಬಳಿಕ ಇತರ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದ್ದು ರಾತ್ರಿ ಶ್ರೀ ವಿಷ್ಣುಮೂರ್ತಿ…

ಕಾಡುಹೊಳೆ: ಕಾರುಗಳು ಮಖಾಮುಖಿ ಢಿಕ್ಕಿ- ಪ್ರಕರಣ ದಾಖಲು

ಅಜೆಕಾರು: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುರುವಾರ ಸಂಜೆ ಓಮಿನಿ ಕಾರು ಭದ್ರಾವತಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದಾಗ ಮರ್ಣೆ ಗ್ರಾಮದ ನಂದಾರು ಎಂಬಲ್ಲಿ…

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಕಳ/ಉಡುಪಿ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ‍್ಯಾಂಕ್ ಗಳಿಸಿದ…

ಉಡುಪಿ: ಇಬ್ಬರು ಸಹೋದರಿಯರು ನಾಪತ್ತೆ

ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ ಕಾರ್ಕಳ SVT ವನಿತಾ ಪದವಿಪೂರ್ವ ಕಾಲೇಜು

ಕಾರ್ಕಳ : 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾರ್ಕಳದ ಎಸ್.ವಿ.ಟಿ. ವನಿತಾ ಪದವಿಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ 100 % ಹಾಗೂ ಕಲಾ ವಿಭಾಗ ಶೇಕಡ 91.30% , ಒಟ್ಟು 96.55…

ದ್ವಿತೀಯ ಪಿಯುಸಿಯಲ್ಲಿ ಜ್ಞಾನಸುಧಾದ ವಿದ್ಯಾರ್ಥಿಗಳಿಗೆ 722 ವಿಶಿಷ್ಟ ಶ್ರೇಣಿ – ವಿಜ್ಞಾನ ವಿಭಾಗದಲ್ಲಿ ಆಸ್ತಿ ಎಸ್ ರಾಜ್ಯಕ್ಕೆ 4ನೇ, ಜಿಲ್ಲೆಗೆ ಪ್ರಥಮ ಸ್ಥಾನ- ವಾಣಿಜ್ಯ ವಿಭಾಗದಲ್ಲಿ ಸಹನಾ ಮತ್ತು ತನ್ವಿ ರಾಜ್ಯಕ್ಕೆ 6ನೇ ಸ್ಥಾನ, ಜಿಲ್ಲೆಗೆ 2ನೇ ಸ್ಥಾನ

ಕಾರ್ಕಳ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಆಸ್ತಿ ಎಸ್ 596 ಅಂಕಗಳೊAದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ…

ಅಜೆಕಾರು: ಬೈಕಿಗೆ ಟೆಂಪೊ ಢಿಕ್ಕಿಯಾಗಿ ಇಬ್ಬರಿಗೆ ಗಾಯ

ಅಜೆಕಾರು: ಹಿಂದಿನಿಂದ ಬಂದ ಟೆಂಪೊ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಹಾಗೂ ಟೆಂಪೊ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಪ್ರಕಾಶ್ ಎಂಬವರು ಸೋಮವಾರ (ಎ.7) ಶಿರ್ಲಾಲು ಹೆಗ್ಡೆ ಬೆಟ್ಟು ಕ್ರಾಸ್ ಬಳಿ ತಮ್ಮ ಬೈಕಿನಲ್ಲಿ ಹೋಗುತ್ತಿದ್ದಾಗ ಶಿರ್ಲಾಲು ಪೇಟೆಯಿಂದ…

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಾರ್ವತ್ರಿಕ ದಾಖಲೆ: ಸತತ ನಾಲ್ಕನೇ ವರ್ಷವೂ ಶೇ. 100 ಫಲಿತಾಂಶ

ಕಾರ್ಕಳ: ಗುಣಮಟ್ಟದ ಶಿಕ್ಷಣ ಹಾಗೂ ಶೇ .100 ಫಲಿತಾಂಶಕ್ಕೆ ಹೆಸರುವಾಸಿಯಾಗಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿಯೂ ಕೂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ 100ರ ಸಾಧನೆ ಮಾಡುವ ಸಾರ್ವತ್ರಿಕ ದಾಖಲೆ ಬರೆದಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 692 ವಿದ್ಯಾರ್ಥಿಗಳು ಪ್ರಥಮ…