Category: ಸ್ಥಳೀಯ ಸುದ್ದಿಗಳು

ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಸ್ವಾಗತಾರ್ಹ: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಉಡುಪಿ: ಪಾಕಿಸ್ಥಾನದ ಕುಮ್ಮಕ್ಕಿನಲ್ಲಿ ಪಹಲ್ಘಾಮಿನಲ್ಲಿ ಉಗ್ರರು ನಡೆಸಿದ ನರಮೇದಕ್ಕೆ ಪ್ರತೀಕಾರವಾಗಿ ಭಾರತವು ಅಪರೇಶನ್ ಸಿಂಧೂರ್ ಮಿಲಿಟರಿ ಕಾರ್ಯಾಚರಣೆಯ ಮೂಲಕ ಪಾಕಿಸ್ಥಾನದಲ್ಲಿ ನೆಲೆಯೂರಿರುವ ಸುಮಾರು 9 ಉಗ್ರಗಾಗಿ ತರಬೇತಿ ನೆಲೆಗಳ ಮೇಲೆ ದಾಳಿ ನಡೆಸಿ ಅವುಗಳನ್ನು ದ್ವಂಸ ಮಾಡಿರುವುದು ಸ್ವಾಗತಾರ್ಹ ಎಂದು ಉಡುಪಿ…

ಕಾರ್ಕಳಕ್ಕೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಭೇಟಿ: ದೇಶದ ಆರ್ಥಿಕತೆಗೆ ಪ್ರವಾಸೋದ್ಯಮದ ಕೊಡುಗೆ ಅಪಾರ: ಕಾರ್ಕಳದ ವಿವಿಧ ಪ್ರವಾಸಿತಾಣಗಳ ಅಭಿವೃದ್ಧಿಗೆ 116 ಕೋ.ರೂ ಪ್ರಸ್ತಾವನೆಗೆ ಸ್ವದೇಶಿ ದರ್ಶನ್ ಯೋಜನೆಯಡಿ ಅನುದಾನದ ಭರವಸೆ

ಕಾರ್ಕಳ: ದೇಶದ ಆರ್ಥಿಕತೆಯಲ್ಲಿ ಪ್ರವಾಸೋದ್ಯಮದ ಕೊಡುಗೆ ಅಪಾರವಾಗಿದೆ. ಈ ನಿಟ್ಟಿನಲ್ಲಿ ದೇಶದ ಪ್ರಮುಖ ಐತಿಹಾಸಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದೆಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು. ಅವರು ಗುರುವಾರ ಬೆಳಗ್ಗೆ ಕಾರ್ಕಳಕ್ಕೆ ಭೇಟಿ ನೀಡಿ ಆನೆಕೆರೆ ಬಸದಿ…

ಕಾಂತಾರಾ ಭಾಗ-1 ಚಿತ್ರತಂಡದ ಜೂನಿಯರ್ ಆರ್ಟಿಸ್ಟ್ ಮೃತ್ಯು

ಕೊಲ್ಲೂರು: ರಿಷಬ್ ಶೆಟ್ಟಿ ನಿರ್ದೇಶದ ಕಾಂತಾರಾ – 1 ಚಿತ್ರದ ಶೂಟಿಂಗ್ ವೇಳೆ ಜೂನಿಯರ್ ಆರ್ಟಿಸ್ಟ್ ಒಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ದುರ್ದೈವಿಯನ್ನು ಕಪಿಲ್ ಎಂದು ಗುರುತಿಸಲಾಗಿದೆ. ಇವರು ಕೇರಳ ಮೂಲದವರಾಗಿದ್ದು ಅವರನ್ನು ಈ ಚಿತ್ರದಲ್ಲಿ ಜೂನಿಯರ್ ಕಲಾವಿದರಾಗಿ ಅವರು…

ಮೇ. 09 ರಂದು ಕಾರ್ಕಳದ ಶಿವತಿಕೆರೆ ಬಳಿ ಹೊಟೇಲ್ ವಿಂಟೇಜ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ

ಕಾರ್ಕಳ:ಬೈಪಾಸ್ ರಸ್ತೆಯ ಶಿವತಿಕೆರೆಯ ಸವಿತಾ ಬಿಲ್ಡಿಂಗ್ ನ ನೆಲಮಹಡಿಯಲ್ಲಿ ವಿಂಟೇಜ್ ರಾಯಲ್ ಸ್ಕೂಪ್ ನ ಹೊಟೇಲ್ ವಿಂಟೇಜ್ ಫ್ಯಾಮಿಲಿ ರೆಸ್ಟೋರೆಂಟ್ ಮೇ.09ರಂದು ಬೆಳಗ್ಗೆ 10.30ಕ್ಕೆ ಶುಭಾರಂಭಗೊಳ್ಳಲಿದೆ. ಖ್ಯಾತ ತುಳು ಚಿತ್ರನಟ ಭೋಜರಾಜ ವಾಮಂಜೂರು ನೂತನ ಹೊಟೇಲ್ ವಿಂಟೇಜ್ ಇದರ ಉದ್ಘಾಟನೆ ನೆರವೇರಿಸಲಿದ್ದು,…

ದ.ಕ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೊಡವೂರು ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧ ಆಯ್ಕೆ

ಮಂಗಳೂರು: ಅವಿಭಜಿತ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೊಡವೂರು ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್.ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ನಿರ್ದೇಶಕ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಮೇ.6ರಂದು ಮಂಗಳವಾರ ಚುನಾವಣೆ…

ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಹೊಸ್ತಿಲಲ್ಲೇ ಆಘಾತ: ದೇವಸ್ಥಾನದಲ್ಲೇ ಅರ್ಚಕ ಹಠಾತ್ ಹೃದಯಾಘಾತದಿಂದ ವಿಧಿವಶ

ಕಾರ್ಕಳ: ರಾಜಾಪುರ ಸಾರಸ್ವತ ಬ್ರಾಹ್ಮಣ ಸಮುದಾಯವು ಆರಾಧಿಸುತ್ತಿರುವ ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಅರ್ಚಕ ಜಗದೀಶ್ ಭಟ್(56ವ) ಸೋಮವಾರ ಮಧ್ಯಾಹ್ನ ದೇವಸ್ಥಾನದಲ್ಲಿ ತೀವ್ರ ಹೃದಯಾಘಾತದಿಂದ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.ಈ ಮೂಲಕ ಬ್ರಹ್ಮಕಲಶೋತ್ಸವ ಹೊಸ್ತಿಲಲ್ಲೇ ಸೂತಕದ ಛಾಯೆ ಆವರಿಸಿದೆ. ಮಹಾಲಕ್ಷ್ಮೀ ದೇವಸ್ಥಾನವು 35…

ಮತಾಂಧರಿಂದ ಹತ್ಯೆಗೀಡಾದ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಕಾರ್ಕಳ ಬಂಟರ ಸಂಘದ ಸಂಚಾಲಕರಿಂದ 1 ಲಕ್ಷ ಧನಸಹಾಯ

ಕಾರ್ಕಳ: ಮತಾಂಧ ಶಕ್ತಿಗಳಿಂದ ಭೀಕರವಾಗಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಮನೆಗೆ ಕಾರ್ಕಳ ಬಂಟರ ಸಂಘದ ಸಂಚಾಲಕರಾದ ವಿಜಯ ಶೆಟ್ಟಿ ಮೇ.5 ರಂದು ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ ಹೆತ್ತವರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ…

ಮೇ 10 ಮತ್ತು 11 ರಂದು ಕಲ್ಲೊಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ರಜತ ಮಹೋತ್ಸವ

ಕಾರ್ಕಳ : ಕಾರ್ಕಳದ ಪೆರ್ವಾಜೆ ಶ್ರೀ ಕ್ಷೇತ್ರ ಬ್ರಹ್ಮಸ್ಥಾನ ಅಭ್ಯುದಯ ಸಮಿತಿಯಿಂದ 25ನೇ ವರ್ಷದ ಕಲ್ಲೊಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ರಜತ ಮಹೋತ್ಸವ ಬ್ರಹ್ಮಮಂಡಲ ಸೇವೆಯು ಮೇ 10 ಹಾಗೂ 11 ರಂದು ನಡೆಯಲಿದೆ. ಮೇ 10 ಶನಿವಾರದಂದು…

ಕಾರ್ಕಳದಲ್ಲಿ ಮೇ 6 ಮತ್ತು 7 ರಂದು ವರ್ಷಾವಧಿ ಮಾರಿಪೂಜೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ವರ್ಷಾವಧಿ ಮಾರಿಪೂಜೆಯು ಮೇ.6 ಮತ್ತು 7 ರಂದು ನಡೆಯಲಿದೆ. ದೇವಸ್ಥಾನದಿಂದ ದೇವಿಯ ಮೆರವಣಿಗೆ ಸಾಗಿ ಬಂದು ಮೂರುಮಾರ್ಗದ ಮಾರಿಯಮ್ಮ ಕಟ್ಟೆಯಲ್ಲಿ ದೇವಿಯ ಪ್ರತಿಷ್ಠಾಪನೆ ನಡೆಯಲಿದೆ. ಎರಡು ದಿನಗಳು ದೇವಿಗೆ ಹೂವಿನ ಪೂಜೆ,…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಪೊಲೀಸ್ ವಶಕ್ಕೆ, ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬಾರಾಡಿ -ಪರಪ್ಪಾಡು ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಗ್ರಾಮಾಂತರ ಠಾಣಾ ಎ.ಎಸ್.ಐ ಪ್ರಕಾಶ್ ಕುಮಾರ್ ಅವರು ಭಾನುವಾರ ರೌಂಡ್ಸ್ ನಲ್ಲಿದ್ದ ವೇಳೆ ಬಾರಾಡಿ-ಪರಪ್ಪಾಡಿ ರಸ್ತೆಯಲ್ಲಿ ಚಿಲಿಂಬಿ ಕಡೆಯಿಂದ ಪರಪ್ಪಾಡಿ…