Category: ಸ್ಥಳೀಯ ಸುದ್ದಿಗಳು

ಎರ್ಲಪಾಡಿ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ವಶ

ಕಾರ್ಕಳ: ಸುವರ್ಣಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕರುಣಾಕರ ಎಂಬಾತ ಎರ್ಲಪಾಡಿ ಗ್ರಾಮದ ಹೆರಂಜೆ ಎಂಬಲ್ಲಿನ ಸುವರ್ಣಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ನಗರ…

ನಾಳೆ (ಮಾ.6ರಂದು) ಮಾಳದಲ್ಲಿ ಅಕ್ಷಯ ಇಂಡಸ್ಟ್ರೀಸ್ ಶುಭಾರಂಭ

ಕಾರ್ಕಳ: ಕಾರ್ಕಳ ತಾಲೂಕಿನ ಮಾಳ ಗ್ರಾಮದ ನೈ ಪಡೀಲ್ ಎಂಬಲ್ಲಿ ಇಂಟರ್‌ಲಾಕ್ ಹಾಗೂ ಪ್ರೀಕ್ಯಾಸ್ಟ್ ವಾಲ್ಸ್ ಉತ್ಪಾದನಾ ಘಟಕ ಅಕ್ಷಯ ಇಂಡಸ್ಟ್ರೀಸ್ ನಾಳೆ (ಮಾ.6ರಂದು) ಶುಭಾರಂಭಗೊಳ್ಳಲಿದೆ. ನೂತನ ಉದ್ಯಮವನ್ನು ನಿವೃತ್ತ ತಹಶೀಲ್ದಾರ್ ಶಾಂತರಾಮ ಚಿಪ್ಲೂಣ್ಕರ್ ಉದ್ಘಾಟಿಸಲಿದ್ದು, ಕಾರ್ಕಳ ಶೇಷಾದ್ರಿ ಕ್ಯಾಶ್ಯೂಸ್ ಮಾಲಕ…

ಬೈಲೂರು ಗ್ರಾಮ‌ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯಿತಿ ಸುಲಲಿತ ಆಡಳಿತಕ್ಕೆ ಮೂಲಸೌಕರ್ಯ ಅವಶ್ಯಕ: ಶಾಸಕ‌ ಸುನಿಲ್ ಕುಮಾರ್

ಕಾರ್ಕಳ: ಅಭಿವೃದ್ದಿ ಚಟುವಟಿಕೆಗಳು ನಿರಂತರ ಪ್ರಕ್ರಿಯೆಯಾಗಿದೆ‌.ಗ್ರಾಮ ಪಂಚಾಯಿತಿಗಳಲ್ಲಿ ಸುಲಲಿತ ಆಡಳಿತ ನಡೆಯಬೇಕಾದರೆ ಸುಸಜ್ಜಿತ ಕಟ್ಟಡ, ಆಧುನಿಕ ಸೌಲಭ್ಯಗಳುಳ್ಳ ಕಚೇರಿ ಸೇರಿದಂತೆ ಮೂಲಸೌಕರ್ಯಗಳು ಅತ್ಯಾವಶ್ಯಕ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಸೋಮವಾರ ಬೈಲೂರು ಗ್ರಾಮ‌ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ…

ಪೆರ್ವಾಜೆ : ಯುವಕ ಹಾಗೂ ಮಹಿಳಾ ಮಂಡಲ ವಾರ್ಷಿಕೋತ್ಸವ

ಕಾರ್ಕಳ : ಮಹಾಲಿಂಗೇಶ್ವರ ಯುವಕ ಮಂಡಲ ಹಾಗೂ ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಪೆರ್ವಾಜೆ ಕಾರ್ಕಳ ಇದರ 44ನೇ ವಾರ್ಷಿಕೋತ್ಸವ ದೇವಸ್ಥಾನದ ಆವರಣದಲ್ಲಿನಡೆಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷ ದಿನೇಶ್…

ಮುಡಾರು: ಅನಾರೋಗ್ಯದಿಂದ ಮನನೊಂದು ಮಹಿಳೆ ಆತ್ಮಹತ್ಯೆ

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಾವು ಮಾಡಿದ್ದ ಸಾಲ ತೀರಿಸಲಾಗದೇ ಮನನೊಂದು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಎಂಬಲ್ಲಿ ನಡೆದಿದೆ. ಮುಡಾರು ಗ್ರಾಮದ ಹಡ್ಯಾಲು ನಿವಾಸಿ ಹೇಮಲತಾ(45) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಕಳೆದ ಹಲವು ಸಮಯದಿಂದ ಅನಾರೋಗ್ಯಪೀಡಿತರಾಗಿದ್ದ ಹೇಮಲತಾ…

ಮಾ.4ರಂದು ಬೈಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ: ಕಾರ್ಕಳ ಸುಮಾರು 45 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಾರ್ಕಳ ತಾಲೂಕಿನ ಬೈಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.4 ರಂದು ಸೋಮವಾರ ಸಂಜೆ 5.30ಕ್ಕೆ ನಡೆಯಲಿದೆ. ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ…

ಉಡುಪಿ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಆಯ್ಕೆ

ಕಾರ್ಕಳ: ಉಡುಪಿ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಆಯ್ಕೆಯಾಗಿದ್ದಾರೆ. ಈ ಹಿಂದೆ ಇವರು ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷ ಸಂಘಟನೆಗೆ ಶ್ರಮಿಸಿದ್ದರು. ಪ್ರಸ್ತುತ ಮಲೆಕುಡಿಯ ಸಂಘದ ರಾಜ್ಯಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು,…

ಮುನಿಯಾಲು: ಕಾರುಗಳ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಜ್ಯುವೆಲ್ಲರಿ ಮಾಲೀಕ ದಾರುಣ ಸಾವು

ಹೆಬ್ರಿ: ವರಂಗ ಗ್ರಾಮದ ಮುನಿಯಾಲಿನಲ್ಲಿ ಫೆ.29 ರಂದು ಗುರುವಾರ ಮಧ್ಯಾಹ್ನ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ‌ ಮುನಿಯಾಲು ಚಟ್ಕಲ್ ಪಾದೆ ನಿವಾಸಿ ಜ್ಯುವೆಲ್ಲರಿ ಶಾಪ್ ಮಾಲೀಕ ಜಗದೀಶ್ ಆಚಾರ್ಯ(65) ದಾರುಣವಾಗಿ ಮೃತಪಟ್ಟಿದ್ದಾರೆ‌. ಈ ದುರ್ಘಟನೆಯಲ್ಲಿ…

ಮುನಿಯಾಲು: ಕಾರುಗಳ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಹೆಬ್ರಿ: ವರಂಗ ಗ್ರಾಮದ ಮುನಿಯಾಲಿನಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕರು ಸಹಿತ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುರುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಮಾರುತಿ ವಿಟಾರ ಬ್ರೀಝಾ ಹಾಗೂ ಮುನಿಯಾಲು ಕಡೆಗೆ…

ತೆಳ್ಳಾರು: ಕಿರುಸೇತುವೆಯಿಂದ ಬಿದ್ದು ವ್ಯಕ್ತಿ ಸಾವು

ಕಾರ್ಕಳ: ದುರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಳ್ಳಾರು ಮಾದಬೆಟ್ಟು ಎಂಬಲ್ಲಿನ ಕಿರುಸೇತುವೆಯಿಂದ ಹೊಳೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ತೆಳ್ಳಾರು ನಿವಾಸಿ ಸತೀಶ್ ಶೆಟ್ಟಿ(51) ಎಂಬವರು ಬುಧವಾರ ತಡರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಆಯತಪ್ಪಿ ಕಿರುಸೇತುವೆಯಿಂದ ಬಿದ್ದ…