NIFT 2025 ರ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 13 ವಿದ್ಯಾರ್ಥಿಗಳು ಎರಡನೇ ಹಂತಕ್ಕೆ ಆಯ್ಕೆ
ಕಾರ್ಕಳ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಓಖಿಂ) ನಡೆಸುವ ರಾಷ್ಟೃಮಟ್ಟದ NIFT ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದ 13 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ, ಚರಣ್ ಜಿಎಂ,…
