ಬೆಳ್ಮಣ್: ಆನ್‌ಲೈನ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯ ಬಂಧನ- ಮೊಬೈಲ್ ಸಹಿತ 6 ಡೆಬಿಟ್ ಕಾರ್ಡ್, ನಗದು ವಶಕ್ಕೆ
ಕಾರ್ಕಳ: ಬೆಟ್ಟಿಂಗ್ ಆ್ಯಪ್ ಮೂಲಕ ಇತರರೊಂದಿಗೆ ಸೇರಿಕೊಂಡು ಆನ್‌ಲೈನ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಝೀರ್ ಬಂಧಿತ ಆರೋಪಿ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ…
