Category: ಸ್ಥಳೀಯ ಸುದ್ದಿಗಳು

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣೆ ಸಮಿತಿಗೆ ಮೂವರು ಸದಸ್ಯರ ನಾಮನಿರ್ದೇಶನ

ಕಾರ್ಕಳ,ಜೂ.12: ಕಾರ್ಕಳ ಪುರಸಭಾ ವ್ಯಾಪ್ತಿಯ ಕಾಬೆಟ್ಟಿನಲ್ಲಿ ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಯಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯನ್ನು ಸರಕಾರ ರಚಿಸಿ ಆದೇಶಿಸಿದೆ. ಪುರಸಭೆ ಮಾಜಿ ಅಧ್ಯಕ್ಷೆ ಪ್ರತಿಮಾ ರಾಣೆ, ಸುರೇಶ್ ಚೇತನಹಳ್ಳಿ ನಿಟ್ಟೆ ಮತ್ತು ಅಣ್ಣಪ್ಪ ನಕ್ರೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕ…

ಕುಕ್ಕುಂದೂರು – ಪಳ್ಳಿ ಬಿಜೆಪಿ ಕಾರ್ಯಕರ್ತರ ಸಭೆ: ಕಾಂಗ್ರೆಸ್ ಆಡಳಿತ ದುರುಪಯೊಗದ ಕುರಿತು ತಳಮಟ್ಟದಲ್ಲಿ ಧ್ವನಿ ಎತ್ತುವ ಕೆಲಸವಾಗಬೇಕು- ವಿ. ಸುನಿಲ್‌ ಕುಮಾರ್‌

ಕಾರ್ಕಳ,ಜೂ.11: ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಳ್ಳಿ ಕುಕ್ಕುಂದೂರು ಗ್ರಾಮಗಳ ಕಾರ್ಯಕರ್ತರ ಬೂತ್ ಸಂಘಟನಾ ಸಭೆಯು ನಕ್ರೆ ಕುಂಜುಬೆಟ್ಟುವಿನಲ್ಲಿ ನಡೆಯಿತು. ಕಾರ್ಯಕರ್ತರನ್ನು ಉದ್ದೇಶಿಸಿ ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳಿಗೆ ಪ್ರಚಾರಗಿಟ್ಟಿಸಿಕೊಂಡು, ಅಧಿಕಾರಕ್ಕಾಗಿ ಕಚ್ಚಾಟ…

ಜ್ಞಾನಸುಧಾ: ಮೌಲ್ಯಸುಧಾ-49- ಬದುಕಿನಲ್ಲಿ ಶಿಸ್ತು ಮತ್ತು ಸ್ವಾವಲಂಬನೆ ಮುಖ್ಯ, ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು : ಡಾ. ವಿರೂಪಾಕ್ಷ ದೇವರಮನೆ

ಕಾರ್ಕಳ, ಜೂ.11: ಪ್ರತಿದಿನ ನಿಮಗೊಂದು ಹೊಸ ಅವಕಾಶ ಸಿಗುತ್ತದೆ. ಆ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಕಷ್ಟಗಳು ನಮ್ಮನ್ನು ಬೆಳೆಸಿದಷ್ಟು, ಸುಖ ನಮ್ಮನ್ನು ಬೆಳೆಸುವುದಿಲ್ಲ. ನಮ್ಮ ಭಾವನೆಗಳನ್ನು ಹಂಚಿಕೊಳ್ಳಬೇಕು. ನಮ್ಮ ಬದುಕಿನ ಮಹಾದುದ್ದೇಶ ಎದುರಿಗೆ ಇದ್ದಾಗ ನಮಗೆ ಎದುರಾಗುವ ಸಮಸ್ಯೆಗಳು ನಗಣ್ಯ. ನಾವು ಕಲಿತಂತ…

ಅಜೆಕಾರು: ಹಾಲುಣಿಸಿ ಮಲಗಿಸಿದ್ದ ಒಂದು ತಿಂಗಳ ಗಂಡು ಮಗು ಅಸಹಜ ಸಾವು

ಕಾರ್ಕಳ,ಜೂ.10: ಹಾಲುಣಿಸಿ ಮಲಗಿಸಿದ್ದ ಒಂದು ತಿಂಗಳ ಹಸುಗೂಸು ಅಸಹಜವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ರೆಂಜ ಎಂಬಲ್ಲಿ ಸಂಭವಿಸಿದೆ. ಉಡುಪಿಯ ಹಾವಂಜೆ ಗ್ರಾಮದ ನಿವಾಸಿಯಾಗಿದ್ದ ದೀಕ್ಷೀತಾ ಎಂಬವರಿಗೆ ಮೇ 1ರಂದು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ 02 ನೇ ಹೆರಿಗೆಯಾಗಿದ್ದು…

ವರಂಗ: ಬಿಹಾರ ಮೂಲದ ಕಾರ್ಮಿಕ ಆತ್ಮಹತ್ಯೆ

ಹೆಬ್ರಿ,ಜೂ.09:ಹೆಬ್ರಿ ತಾಲೂಕಿನ ವರಂಗ ಎಂಬಲ್ಲಿ ಬಿಹಾರ ಮೂಲದ ಕಾರ್ಮಿಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಿಹಾರ ಮೋತಿಯಾರ್ ಜಿಲ್ಲೆಯ ಮಾಜಿ ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತನ್ನ ಪತ್ನಿಯೊಂದಿಗೆ ವರಂಗದಲ್ಲಿರುವ ಎಸ್.ಎನ್.ಸಿ ಕಂಪೆನಿಯ ಶೆಡ್ ನಲ್ಲಿ ವಾಸ್ತವ್ಯವಿದ್ದ ಆತ ಸೋಮವಾರ ಮಧ್ಯಾಹ್ನ…

ಹೊಸ್ಮಾರು: ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಕಾರ್ಯಕರ್ತರ ಸಭೆ- ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಕಾರ್ಯಕರ್ತರ ಧ್ವನಿ ಗಟ್ಟಿಯಾಗಬೇಕು: ವಿ. ಸುನಿಲ್ ಕುಮಾರ್

‌ಕಾರ್ಕಳ, ಜೂ.09: ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತುಂಬಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಹೊಸ್ಮಾರಿನ ಶ್ರೀ ಭಗವತಿ…

ಹೆಬ್ರಿ: ಕುಸಿದು ಬಿದ್ದು ವ್ಯಕ್ತಿ ಸಾವು

ಹೆಬ್ರಿ,ಜೂ.09: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ ಬಿಪಿ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಶಿವಪುರದ ವಿಜಯ ಶೆಟ್ಟಿ (52) ಕಳೆದ 2 ವರ್ಷಗಳಿಂದ ಬಿಪಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಅವರು ಜೂ.7 ರಂದು ರಾತ್ರಿ ಮನೆಯಲ್ಲಿ ಹಠಾತ್ತಾಗಿ…

ತಾ.ಪಂ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ಪ್ರೇಮ್ ಕುಮಾರ್ ಜೈನ್( ಅಣ್ಣಾಜಿ) ನಿಧನ: ಶಾಸಕ ಸುನಿಲ್ ಕುಮಾರ್ ಸಂತಾಪ

ಕಾರ್ಕಳ, ಜೂ.09: ಕಾರ್ಕಳ ತಾಲೂಕು ಪಂಚಾಯತಿ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ಪ್ರೇಮ್ ಕುಮಾರ್ ಜೈನ್( ಅಣ್ಣಾಜಿ) ಅವರು ನಿಧನರಾಗಿದ್ದು, ಶಾಸಕ ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಧರ್ಮಶ್ರೀ ಹೊಸ್ಮಾರು, ಅಣ್ಣಾಜೇರ್ ಎಂದು ಜನಾನುರಾಗಿಯಾಗಿ, ಯಶಸ್ವಿ ಉದ್ಯಮಿಗಳಾಗಿ,ಕೃಷಿಕರಾಗಿ, ಮಾಜಿ ತಾಲೂಕು ಪಂಚಾಯತ್…

ಬಸ್ರಿ ಶಾಲೆ ಬೈಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ

ಕಾರ್ಕಳ, ಜೂ.08: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘದ ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್…

ಕಾರ್ಕಳ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನ, ಜಾತಿ ನಿಂದನೆ ಆರೋಪ: ಆರೋಪಿಯ ಬಂಧನ

ಕಾರ್ಕಳ,ಜೂ. 07: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿರುವ ಆರೋಪದಡಿ ಕಾರ್ಕಳ ನಗರ ಪೊಲೀಸರು ಆರೋಪಿ ಸುಧೀರ್ ಬಂಗೇರ ಎಂಬಾತನನ್ನು ಬಂಧಿಸಿದ್ದಾರೆ. ಸುರೇಶ್ ಎಂಬವರು ನೀಡಿದ ದೂರಿನಂತೆ, ಫೇಸ್‌ಬುಕ್ ಪೋಸ್ಟ್…