Category: ಸ್ಥಳೀಯ ಸುದ್ದಿಗಳು

ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ 

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ…

ಕಾರ್ಕಳ ಜ್ಞಾನಸುಧಾದಲ್ಲಿ   ಶಿಕ್ಷಕರ ದಿನಾಚರಣೆ- ಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ : ಇಂದಿನ ಬದುಕು ಒತ್ತಡದಲ್ಲಿರಲು ಕಾರಣ ಮನುಷ್ಯನಿಗೆ ತೃಪ್ತಿ ಇಲ್ಲದಿರುವುದೇ ಆಗಿದೆ. ನೆಮ್ಮದಿಯನ್ನು ಕಳಕೊಂಡ ಮನುಜ ತಾಳ್ಮೆ, ಸಹನೆಯ ಮನೋಭಾವವನ್ನು ಇಟ್ಟುಕೊಳ್ಳುವುದು ಮುಖ್ಯ. ವಿದ್ಯಾರ್ಥಿ ಜೀವನದಲ್ಲಿಯೇ ಸಾವಧಾನದ ಮನಸ್ಥಿತಿಯನ್ನು ರೂಢಿಸಿಕೊಂಡರೆ ಭವಿಷ್ಯದಲ್ಲಿ ಗೌರವದ ಉಪಸ್ಥಿತಿಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯ ಎಂದು ಪಳ್ಳಿ…

ಕಾರ್ಕಳ:ಮನೆ ಕಟ್ಟುವ ವಿಚಾರದಲ್ಲಿ ಮೇಸ್ತ್ರಿಗೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ: ಮನೆ ಕಟ್ಟುವ ವಿಚಾರದಲ್ಲಿ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಆರೋಪಿಸಿ ಮನೆಯ ಮಾಲೀಕ ಮೇಸ್ತ್ರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಘಟನೆ ಸೆ.4 ರಂದು ನಡೆದಿದೆ. ಈದು ನಿವಾಸಿ ಸುರೇಶ ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು, ಮೂಡಬಿದ್ರೆಯ ಮಾರೂರು ಎಂಬಲ್ಲಿ…

ಪೆರ್ಡೂರು ದೂಪದಕಟ್ಟೆ ಸಮೀಪ ಬೈಕ್- ಶಾಲಾ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು,ಸಹಸವಾರ ಗಂಭೀರ

ಪೆರ್ಡೂರು,ಸೆ.07:ಹೆಬ್ರಿಯ ಅಮೃತಭಾರತಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಬಸ್ ಹಾಗೂ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ. ಮೃತರನ್ನು ಬೈಕ್ ಸವಾರ ಗಣೇಶ್…

ಅಜೆಕಾರು ಚರ್ಚ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಅಜೆಕಾರು: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಗೌರವಿಸುವುದರೊಂದಿಗೆ ಅರ್ಥಪೂರ್ಣವಾಗಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚ್ ನ ಫಾದರ್ ಅವಿನಾಶ್ ಲೆಸ್ಲೀ ಪೈಸ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಸಂಚಾಲಕರಾದ ವಂದನನೀಯ ಗುರುಗಳು…

ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.10ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ: ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ ಶೆಟ್ಟಿ ಬಜಗೋಳಿ

ಕಾರ್ಕಳ,ಸೆ.06: ಕಳೆದ ಎರಡು ತಿಂಗಳಿನಿAದ ಧರ್ಮಸ್ಥಳ ಕ್ಷೇತ್ರದ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ನಿರಂತರ ಅಪಪ್ರಚಾರವನ್ನು ಖಂಡಿಸಿ ಸೆ 10 ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ ನಡೆಯಲಿದೆ ಎಂದು ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ…

ಸೆ. 7ರಂದು ಕಾರ್ಕಳದಲ್ಲಿ ನೂತನ ಪತ್ರಿಕಾ ಭವನದ ಉದ್ಘಾಟನೆ

ಕಾರ್ಕಳ,ಸೆ 06: ಕಾರ್ಕಳ ತಾಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಅಧೀನ ಸಂಸ್ಥೆಯಾದ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪತ್ರಿಕಾ ಭವನದ ಉದ್ಘಾಟನೆಯು ಸೆ. 7ರ ಭಾನುವಾರ ಅಪರಾಹ್ನ 3.30ಕ್ಕೆ ನಡೆಯಲಿದೆ. ಕರ್ನಾಟಕ…

ಮಣಿಪಾಲ, ಉಡುಪಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ

ಮಣಿಪಾಲ: ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ…

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವತ್ ಎಸ್.ಎಲ್. ಅವರಿಗೆ ಗೌರವಾರ್ಪಣೆ

ಕಾರ್ಕಳ: ಕೊಪ್ಪ ತಾಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮುದಾಯದ ಸಾಧಕರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರಿಗೆ ಗೌರವಾರ್ಪಣೆ ಜರುಗಿತು. ಕೊಪ್ಪ ತಾಲೂಕಿನ ಸಕ್ರೆಬೈಲ್ ಗ್ರಾಮೀಣ ಭಾಗದ ಮೂಲದವರಾದ, “ಮಲ್ನಾಡ್…

ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಿವೃತ್ತ ದೈಹಿಕ ಶಿಕ್ಷಕ ಕೆ. ಕೃಷ್ಣಮೂರ್ತಿರಾವ್ ಅವರಿಗೆ ಗೌರವಾರ್ಪಣೆ

ಹೆಬ್ರಿ: ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತ ಶಿಕ್ಷಕರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ನಿವೃತ್ತ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನು ಪ್ರತಿ ವರುಷವೂ ಹಮ್ಮಿಕೊಳ್ಳುತ್ತಿದ್ದು, ಈ ಬಾರಿ ಶಿಕ್ಷಕ ದಿನಾಚರಣೆ ಪ್ರಯುಕ್ತ ಹಿರಿಯ ನಿವೃತ್ತ…