Category: ಸ್ಥಳೀಯ ಸುದ್ದಿಗಳು

ಮುಲ್ಕಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಇಬ್ಬರು ಸವಾರರು ಮೃತ್ಯು

ಮುಲ್ಕಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ. ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27) ಮತ್ತು ನವೀನ್ ಹೂಗಾರ (26) ಮೃತ…

ನಿಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ- ಮಹಿಳಾ ದಿನಾಚರಣೆಯ ನೈಜ ಪರಿಕಲ್ಪನೆ ಜನರಲ್ಲಿ ಮೂಡುವುದು ಅತ್ಯಗತ್ಯ : ಡಾ. ಹರ್ಷ ಪ್ರಿಯಂವದಾ

ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.18 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು. ಮುಖ್ಯ ಅತಿಥಿಯಾಗಿ ಕಾರ್ಕಳ ಪೊಲೀಸ್ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ಭಾಗವಹಿಸಿ ಮಾತನಾಡಿ, ಕಾನೂನು ಜಾರಿಯಲ್ಲಿ ಮಹಿಳೆಯರ ಪಾತ್ರ ಮತ್ತು…

ಹೆಬ್ರಿ : ಜರವತ್ತು ಸೇತುವೆ ಬಳಿ ಕೊಳೆತ  ಶವ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

ಹೆಬ್ರಿ: ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಸೇತುವೆ ಬಳಿ ಕಳೆದ ಫೆಬ್ರವರಿ 19 ರಂದು ನಲವತ್ತು ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು…

ಕಬಡ್ಡಿ ಕ್ರೀಡಾಪಟು ಪ್ರೀತಮ್ ಶೆಟ್ಟಿ ಸ್ಮರಣಾರ್ಥ: ಮೇ.3 ರಂದು ಮುನಿಯಾಲಿನಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ

ಕಾರ್ಕಳ: ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ ಮುಟ್ಲುಪಾಡಿ ಇದರ ವತಿಯಿಂದ ದಿ. ಪ್ರೀತಮ್ ಶೆಟ್ಟಿ ಸ್ಮರಣಾರ್ಥ ಮೇ.3 ರಂದು ಮುನಿಯಾಲಿನಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಹಾಗೂ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಹೇಳಿದರು. ಅವರು…

ಕಾರ್ಕಳ : ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ಕಾರ್ಕಳ ತಾಲೂಕು ಮಿಯಾರು ಗ್ರಾಮದ ಬೋರ್ಕಟ್ಟೆಯಲ್ಲಿ ಒಬ್ಬರೇ ವಾಸವಿದ್ದ ಬಿ ವಿಜೇಂದ್ರ ಪ್ರಭು (56) ಎಂಬ ವ್ಯಕ್ತಿಯ ಸಹೋದರರು 2022 ರ ಫೆಬ್ರವರಿ 21 ರಂದು ಬೋರ್ಕಟ್ಟೆಯ ತಮ್ಮ ಮನೆಗೆ ಬಂದಾಗ ಬಿ. ವಿಜೇಂದ್ರ ಪ್ರಭು…

ಎಣ್ಣೆಹೊಳೆ: ಬೈಕ್‌ಗಳು ಮುಖಾಮುಖಿ ಢಿಕ್ಕಿಯಾಗಿ ನಾಲ್ವರಿಗೆ ಗಾಯ

ಅಜೆಕಾರು: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಣೆ ಗ್ರಾಮದ ಎಣ್ಣೆಹೊಳೆ ಎಂಬಲ್ಲಿ ಬೈಕ್‌ಗಳು ಮುಖಾಮುಖಿ ಢಿಕ್ಕಿಯಾಗಿ ನಾಲ್ವರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಸAತೋಷ್ ಎಂಬವರು ಮಾ.16 ರಂದು ತಮ್ಮ ಬೈಕಿನಲ್ಲಿ ಅಜೆಕಾರಿನಿಂದ ಹಿರ್ಗಾನದ ಕಡೆಗೆ ಹೋಗುತ್ತಿದ್ದಾಗ ಎಣ್ಣೆಹೊಳೆ ಸೇತುವೆ ಬಳಿ ಎದುರಿನಿಂದ…

ಅಜೆಕಾರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡಿದ ಮರದ ವ್ಯಾಪಾರಿ ವಿರುದ್ಧ ಕೇಸ್ ದಾಖಲು

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು ದೆಪ್ಪುತ್ತೆ ಎಂಬಲ್ಲಿನ ಸರ್ಕಾರಿ ಜಾಗದಲ್ಲಿನ ಸುಮಾರು 30ಕ್ಕೂ ಅಧಿಕ ಮರ ಕಡಿದು ಸಾಗಾಟ ಮಾಡಿದ್ದಾರೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಮರದ ವ್ಯಾಪಾರಿ ಅಬ್ದುಲ್ ಗಫೂರ್ ಎಂಬವರ ವಿರುದ್ಧ ಕಾರ್ಕಳ ವಲಯ ಅರಣ್ಯಾಧಿಕಾರಿಗಳು ಕೇಸ್ ದಾಖಲಿಸಿದ್ದಾರೆ.…

ಹೆಬ್ರಿ: ಪರವಾನಗಿ ಇಲ್ಲದೆ ತಡರಾತ್ರಿವರೆಗೆ ಡಿಜೆ -ಪ್ರಕರಣ ದಾಖಲು

ಹೆಬ್ರಿ: ಹೆಬ್ರಿ ತಾಲೂಕಿನ ಬೆಳಂಜೆಯಲ್ಲಿ ಮದುವೆ ಮನೆಯಲ್ಲಿ ಪರವಾನಗಿ ಪಡೆಯದೆ ತಡರಾತ್ರಿವರೆಗೆ ಡಿಜೆ ಅಳವಡಿಸಿ ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಂಜೆ ಗ್ರಾಮದ ಈಶ್ವರ ನಗರ ಕೃಷ್ಣ ಮೂರ್ತಿ ಎಂಬವರ…

ಅಜೆಕಾರು: ಬಿಜೆಪಿ ಶಕ್ತಿಕೇಂದ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಅಜೆಕಾರು; ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶುಕ್ರವಾರ ಅಜೆಕಾರು ದೆಪ್ಪುತ್ತೆಯ ಅದ್ರೊಟ್ಟು ಬಾಕ್ಯಾರ್ ನಲ್ಲಿ ಜರುಗಿತು. ಶಾಸಕರಾದ ವಿ.ಸುನಿಲ್ ಕುಮಾರ್ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ಹೊಣೆಗಾರಿಕೆ ನಮ್ಮೆಲ್ಲರ…

ಮಿಯ್ಯಾರು ಲವ-ಕುಶ ಜೋಡುಕೆರೆ ಕಂಬಳ – ಕಂಬಳ ಕ್ರೀಡೆಗೆ ಬಜೆಟ್ ನಲ್ಲಿ 3.5 ಕೋ ರೂ. ಅನುದಾನ ಮೀಸಲು : ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ

ಕಾರ್ಕಳ : ಕರಾವಳಿಯ ಜನಪದ ಕ್ರೀಡೆ ಕಂಬಳಕ್ಕೆ ಈ ಬಾರಿಯ ಮುಖ್ಯಮಂತ್ರಿಗಳ ಬಜೆಟ್ ನಲ್ಲಿ 3.5 ಕೋಟಿ ರೂ.ಅನುದಾನವನ್ನು ಮೀಸಲಿಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು. ಅವರು ಕಾರ್ಕಳದ ಮಿಯ್ಯಾರಿನಲ್ಲಿ ಮಿಯ್ಯಾರು ಕಂಬಳ ಸಮಿತಿ ಮತ್ತು ನವೋದಯ…