ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ “ರಾಣಿ ಅಬ್ಬಕ್ಕ” ಪ್ರೇರಣಾದಾಯಿ ಉಪನ್ಯಾಸಗಳ ಸರಣಿ ಕಾರ್ಯಕ್ರಮ
ಕಾರ್ಕಳ: ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘ ,ಮಂಗಳೂರು ವಿಭಾಗ ಮತ್ತು ಭುವನೇಂದ್ರ ಕಾಲೇಜಿನ ಸಹಯೋಗದೊಂದಿಗೆ ಅಬ್ಬಕ್ಕ @500ಪ್ರೇರಣಾದಾಯಿ ಉಪನ್ಯಾಸಗಳ ಸರಣಿಯ ಮೂವತ್ತಾರನೇ ಕಾರ್ಯಕ್ರಮವು ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಕಾರ್ಕಳದ ನ್ಯಾಯವಾದಿಗಳಾದ ಸುವೃತ್…
