ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಐಕ್ಯೂಎಸಿ ವತಿಯಿಂದ ಕಾಲೇಜು ಪರಿಚಯ ಕಾರ್ಯಾಗಾರ
ಕಾರ್ಕಳ: ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ 2025-26ನೇ ಸಾಲಿನ ಪ್ರಥಮ ಪದವಿ ತರಗತಿಗಳ ವಿದ್ಯಾರ್ಥಿಗಳಿಗೆ ಐಕ್ಯೂಎಸಿ ವತಿಯಿಂದ ಕಾಲೇಜು ಪರಿಚಯ ಕಾರ್ಯಾಗಾರವು ನೆರವೇರಿತು. ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿಯಾದ ಡಾ.ಶ್ರೀಧರ ಆರ್. ಪೈ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಎಲ್ಲ ಬಗೆಯ ಜ್ಞಾನವನ್ನು…
