ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ
ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಸೇನಾನಿ ಸುರೇಶ್ ಚಂದ್ರಶೇಖರ ರಾವ್ ಇವರನ್ನು ಗೌರವಿಸಲಾಯಿತು. ಗೌರವ ಸ್ವೀಕಾರ ಮಾಡಿ ಮಾತನಾಡಿದ ಅವರು, ಭಾರತ ಮಾತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು…
