Category: ಸ್ಥಳೀಯ ಸುದ್ದಿಗಳು

ಸೂರಾಲು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ “ಕ್ರೀಡೋತ್ಸವ 2025”

ಕಾರ್ಕಳ: ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 33ನೇ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಸೂರಾಲು ಗುಂಡಾಜೆ ಶಾಲಾ ಮೈದಾನದಲ್ಲಿ “ಕ್ರೀಡೋತ್ಸವ 2025 ಆ. 17ರಂದು ಜರುಗಿತು. ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ…

ಜೆಸಿಐ ಕಾರ್ಕಳ ರೂರಲ್ ವತಿಯಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ನಾಯಕತ್ವ ಕೌಶಲ್ಯ ವಿಕಸನ  ತರಬೇತಿ ಕಾರ್ಯಕ್ರಮ

ಕಾರ್ಕಳ: ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ -ವಿಹಾರ-ಆಚಾರ-ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ಮೊದಲ ವಿಶೇಷ ತರಬೇತಿ ಕಾರ್ಯಕ್ರಮ ಕಾಬೆಟ್ಟು ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ…

ಪ್ರಾಕೃತಿಕ ವಿಕೋಪದಿಂದಾದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಶಾಸಕ ವಿ ಸುನಿಲ್‌ ಕುಮಾರ್ ಮನವಿ‌

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಆ.18 ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದ್ದು, ಬೆಳೆ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ…

ಆ.21 ರಂದು ಕಾರ್ಕಳ ಜ್ಞಾನಸುಧಾದಲ್ಲಿ ಸಂಸ್ಥಾಪಕರ ಜನ್ಮ ದಿನಾಚರಣೆ, ರಕ್ತದಾನ ಶಿಬಿರ, ಸಾಮಾಜಿಕ ನೆರವು ಕಾರ್ಯಕ್ರಮ

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ದಿನ ಬೆಳಗ್ಗೆ…

ಪ್ರಾಕೃತಿಕ ವಿಕೋಪದಿಂದ ಆಗಿರುವ ಹಾನಿಗೆ ತುರ್ತು ಪರಿಹಾರ ಬಿಡುಗಡೆಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹ

ಕಾರ್ಕಳ,ಆ,19: ಕಾರ್ಕಳ ತಾಲೂಕಿನಾದ್ಯಂತ ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ಅತಿಯಾದ ಮಳೆ ಹಾಗೂ ಸುಂಟರ…

ಬೈಲೂರು: ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ(ತಮ್ಮಣ್ಣ) ಆತ್ಮಹತ್ಯೆ

ಕಾರ್ಕಳ, ಆ 19: ಬಿಜೆಪಿ ಮುಖಂಡ ಹಾಗೂ ಹೊಟೇಲ್ ಉದ್ಯಮಿ ಕಾರ್ಕಳ ತಾಲೂಕಿನ ಬೈಲೂರು ನಿವಾಸಿ ಕೃಷ್ಣರಾಜ್ ಹೆಗ್ಡೆ(46) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ. ಮಂಗಳವಾರ ಮುಂಜಾನೆ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಕೃಷ್ಣರಾಜ್ ಹೆಗ್ಡೆಯವರು ಆತ್ರಾಡಿಯ…

ಭಾರೀ ಮಳೆ ಹಿನ್ನೆಲೆಯಲ್ಲಿ ಇಂದೂ ಕೂಡ ಮಂಗಳವಾರ (ಆ.19) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ITI ತರಗತಿಗಳಿಗೆ ರಜೆ

ಉಡುಪಿ, ಆ,19: ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದೂ ಕೂಡ ಮಂಗಳವಾರ (ಆ.19) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ITI ತರಗತಿಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ ಆದೇಶಿಸಿದ್ದಾರೆ.

ಉಡುಪಿ:ವಿದ್ಯಾರ್ಥಿ ವೇತನ ವಿತರಣೆ, ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ: ಸೇವೆಯ ಮೂಲಕ ಜೀವನದ ಸಾಫಲ್ಯತೆಯನ್ನು ಕಾಣಬೇಕು : ಸಿ.ಎ. ಕಾರ್ಕಳ ಕಮಲಾಕ್ಷ ಕಾಮತ್

ಉಡುಪಿ: ಸೇವೆಯ ಮೂಲಕ ಜೀವನದ ಸಾಫಲ್ಯತೆಯನ್ನು ಕಾಣಬೇಕು. ರಾಮನ ನಡೆ ಕೃಷ್ಣನ ನುಡಿ ನಮ್ಮದಾಗಬೇಕು. ವಿದ್ಯಾರ್ಥಿಗಳು ಕಷ್ಟದ ಸಂದರ್ಭದಲ್ಲಿ ಕೈಹಿಡಿದ ಸಮಾಜದ ಋಣವನ್ನು, ಮುಂದೆ ವಿದ್ಯಾಭ್ಯಾಸದಲ್ಲಿ ಶ್ರೇಷ್ಠತೆಯ ಸಾಧನೆಗೈದು ಉದ್ಯೋಗ ಅಥವಾ ಉದ್ಯಮದ ಮೂಲಕ ಸಮಾಜಕ್ಕೆ ಹಿಂದುರುಗಿಸುವ ಸಂಕಲ್ಪ ಕೈಗೊಳ್ಳಬೇಕು ಎಂದು…

ಕೇಂದ್ರ ಸರಕಾರದ ಹಿಂದಿ ಸಲಹಾ ಸಮಿತಿಗೆ ನಿಟ್ಟೆ ಕಾಲೇಜಿನ ಡಾ| ದಯಾನಂದ ಎನ್ ಬಾಯಾರ್ ನೇಮಕ

ಕಾರ್ಕಳ: ಕೇಂದ್ರ ಸರಕಾರದ ಹಣಕಾಸು ಸಚಿವಾಲಯದ ಕಂದಾಯ, ವೆಚ್ಚ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ಇಲಾಖೆಗಳ ಅಧಿಕೃತ ಭಾಷಾ ಸಮಿತಿಯ ಹಿಂದಿ ಸಲಹಾ ಸಮಿತಿಗೆ ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ…

ಕಾರ್ಕಳ: ಯುವ ಕಾಂಗ್ರೆಸ್ ಸಮಿತಿಯಿಂದ ‘ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ’ ಸ್ಟಿಕ್ಕರ್ ಅಭಿಯಾನ

ಕಾರ್ಕಳ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆದೇಶದಂತೆ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಹಿನ್ನಲೆ ಇಂದು ಯುವ ಕಾಂಗ್ರೇಸ್ ಸಮಿತಿಯ ನೇತೃತ್ವದಲ್ಲಿ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ‘ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ’ ಸ್ಟಿಕ್ಕರ್ ಅಭಿಯಾನ ನಡೆಯಿತು.…