ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ
ಮಣಿಪಾಲ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ…
