ಅಜೆಕಾರು : ಸ್ವಯಂಪ್ರೇರಿತ ರಕ್ತದಾನ ಶಿಬಿರ
ಕಾರ್ಕಳ : ಶಾಸಕ ವಿ ಸುನೀಲ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಶಕ್ತಿ ಕೇಂದ್ರ ಮರ್ಣೆ- ಅಜೆಕಾರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ಕೇಂದ್ರ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ಆ.…
ಕಾರ್ಕಳ : ಶಾಸಕ ವಿ ಸುನೀಲ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಶಕ್ತಿ ಕೇಂದ್ರ ಮರ್ಣೆ- ಅಜೆಕಾರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ಕೇಂದ್ರ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ಆ.…
ಅಜೆಕಾರು,ಆ,16:ನಾವು ಮಾಡುವ ಯಾವುದೇ ಕೆಲಸಕಾರ್ಯಗಳಾಗಲಿ ಅತ್ಯಂತ ಶ್ರದ್ಧೆ, ನಿಷ್ಠೆಯಿಂದ ಮಾಡಬೇಕು. ಭಗವಂತನ ಮೇಲೆ ನಂಬಿಕೆಯಿಟ್ಟು ಮಾಡುವ ದುಡಿಮೆಗೆ ತಕ್ಕ ಪ್ರತಿಫಲ ಖಂಡಿತವಾಗಿ ಸಿಗುತ್ತದೆ ಎಂದು ಮುಂಬಯಿಉದ್ಯಮಿ ಶಿವರಾಮ ಜಿ ಶೆಟ್ಟಿ ಹೇಳಿದರು. ಅವರು ಭಾನುವಾರ ಅಜೆಕಾರಿನ ಅಜೆಕಾರ್ ಕಾಂಪ್ಲೆಕ್ಸ್ ನಲ್ಲಿ ನೂತನ…
ಕಾರ್ಕಳ: ಅನಾರೋಗ್ಯಕ್ಕೆ ತುತ್ತಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಆ.16 ರಂದು ನಡೆದಿದೆ. ಕಸಬಾ ಗ್ರಾಮದ ಪೆರ್ವಾಜೆ ಪತ್ತೊಂಜಿಕಟ್ಟೆ ನಿವಾಸಿ ಸುನಂದ (50) ಮೃತಪಟ್ಟವರು. ಸುನಂದ ಅವರು ಆ. 15 ರಂದು ಕಾರ್ಕಳ ಪ್ರತಿಭಾ ನರ್ಸಿಂಗ್ ಹೋಮ್ ನಲ್ಲಿ ಜ್ಚರಕ್ಕೆ…
ಉಡುಪಿ, ಆ,18: ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು (ಆ.18) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ITI ತರಗತಿಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ ಆದೇಶಿಸಿದ್ದಾರೆ.
ಕಾರ್ಕಳ,ಆ.17:ಮುಂಜಾನೆ ಅಂಗಳದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ದೇವಸ್ಯ ಕೆಳಗಿನಮನೆ ನಿವಾಸಿ ಫ್ಲೋರಿನ್ ಮಥಾಯಸ್ ಮೃತಪಟ್ಟವರು. ಅವರು ಕಳೆದ 35 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ…
ಕಾರ್ಕಳ: ಉನ್ನತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಜಗೋಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ 4ನೇ ವಾರ್ಷಿಕ ಹರುಷ ನಡೆಯಿತು. ಮುಟ್ಲುಪಾಡಿ ಪ್ರೀತಮ್ ಶೆಟ್ಟಿ ಸ್ಮರಣಾರ್ಥವಾಗಿ, ಕ್ರೀಡೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾರ್ಕಳ ತಾಲೂಕಿನ…
ಉಡುಪಿ, ಆ.16:ಕಟಪಾಡಿ ಪಡುಕುತ್ಯಾರು ಸರಸ್ವತಿ ಪೀಠ ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ನಿರತ ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಭೇಟಿಯಾಗಿ ಆಶಿರ್ವಾದ ಪಡೆದರು. ಶಾಸಕರನ್ನು ಆಶಿರ್ವದಿಸಿದ ಶ್ರೀಗಳು ಶಾಸಕ. ವಿ. ಸುನಿಲ್…
ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ನಲ್ಲಿ ಹೊಸ ಕಂಚಿನ ಪರಶುರಾಮ ಮೂರ್ತಿಯನ್ನು ನಿರ್ಮಿಸಲು ತಮ್ಮ ಸಹಿತ ಬೇರೆ ಇಲಾಖಾ ಮುಖ್ಯಸ್ಥರನ್ನು ಪಕ್ಷಕಾರರನ್ನಾಗಿಸಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಸೂಕ್ತ…
ಕಾರ್ಕಳ, ಆ.16: ಸಾಮಾನ್ಯವಾಗಿ ರಾಜಕಾರಣಿಗಳ ಹುಟ್ಟಿದ ದಿನವನ್ನು ಅವರ ಬೆಂಬಲಿಗರು ಯಾವುದಾದರೊಂದು ಹೊಟೇಲ್ ಅಥವಾ ರೆಸಾರ್ಟ್ ಗಳಲ್ಲಿ ಆಚರಣೆ ಮಾಡುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಬ್ಬ ಜನಪ್ರತಿನಿಧಿ ಅದರಲ್ಲೂ ಪ್ರಭಾವಿ ಶಾಸಕರು ತನ್ನ ಹುಟ್ಟು ಹಬ್ಬವನ್ನು ಜನಸೇವಾ ಕಾರ್ಯದ ಮೂಲಕ ಅತ್ಯಂತ ಅರ್ಥಪೂರ್ಣವಾಗಿ…
ಅಜೆಕಾರು: ಬಿ.ಜೆ.ಪಿ ಅಜೆಕಾರು ಶಕ್ತಿಕೇಂದ್ರ , ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ “ಬೃಹತ್ ರಕ್ತದಾನ ಶಿಬಿರ” ವು ನಾಳೆ (ಆ.17) ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30ರ ವರೆಗೆ ಅಜೆಕಾರು…