ಬಿಸಿಲಿನಿಂದ ಹೀಟ್ ಸ್ಟ್ರೋಕ್ ಸಾಧ್ಯತೆ : ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ
ಉಡುಪಿ : ಜಿಲ್ಲೆಯಲ್ಲಿ ದಿನ ಕಳೆದಂತೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚುತ್ತಿದೆ. ಸಾರ್ವಜನಿಕರು ಬಿಸಿಗಾಳಿ ಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಮಣಿಪಾಲ…
