Category: ಸ್ಥಳೀಯ ಸುದ್ದಿಗಳು

ಫೆ.23: ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಂಘದ ವತಿಯಿಂದ ಶಿವಾಜಿ ಜಯಂತಿ ಹಾಗೂ ಮರಾಠಿ ಕ್ರೀಡಾ ಸಂಭ್ರಮ

ಕಾರ್ಕಳ: ಹೆಬ್ರಿ ಹಾಗೂ ಕಾರ್ಕಳ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಾಗೂ ಮರಾಠಿ ಕ್ರೀಡಾ ಸಂಭ್ರಮ 2025 ಕಾರ್ಯಕ್ರಮವು ನಾಳೆ (ಫೆ 23 ರಂದು) ಕಾರ್ಕಳದ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ. ಶಿವಾಜಿ ಜಯಂತಿ ಆಚರಣೆಯ…

ಕಾರ್ಕಳ: ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

ಕಾರ್ಕಳ: ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ.), ಕಾರ್ಕಳ ಹಾಗೂ ಪ್ರಕೃತಿ ಸಮೂಹ ಸಂಸ್ಥೆಗಳು ಕಾಂತಾವರ ಗ್ರಾಮ, ಸಾಣೂರು ಅಂಚೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯ ಅಂಗವಾಗಿ, ಉಚಿತ ಕಾನೂನು ಅರಿವು ಮಾಹಿತಿ…

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕಾರ್ಕಳದಿಂದ ಹೊರೆ ಕಾಣಿಕೆ

ಕಾರ್ಕಳ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕಾರ್ಕಳದಿಂದ ಮೆರವಣಿಗೆಯ ಮೂಲಕ ಹೊರೆಕಾಣಿಕೆಯನ್ನು ಸಮರ್ಪಿಸಲಿದ್ದು, ಹೊರೆ ಕಾಣಿಕೆಯನ್ನು ನೀಡುವವರು ಕಾರ್ಕಳ ಮಾರಿಯಮ್ಮ ದೇವಸ್ಥಾನದಲ್ಲಿ ಫೆಬ್ರವರಿ 22 ಶನಿವಾರ ಸಂಜೆ 7 ಗಂಟೆಯ ಒಳಗೆ ತಲುಪಿಸಬೇಕು. ಭಕ್ತರು ಅನ್ನಸಂಪರ್ಪಣೆಗೆ ಬೇಕಾಗುವ…

ಪರಶುರಾಮ ಥೀಮ್ ಪಾರ್ಕ್ ಯೋಜನೆ ಹಳ್ಳ ಹಿಡಿಸಿದ್ದಕ್ಕಾಗಿ ಕಾಂಗ್ರೆಸ್ ಷಡ್ಯಂತ್ರವನ್ನು ಕಾರ್ಕಳದ ಜನತೆ ಹಾದಿಬೀದಿಯಲ್ಲಿ ಉಗಿಯುತ್ತಿದ್ದಾರೆ : ಕಾರ್ಕಳ ಬಿಜೆಪಿ ಆಕ್ರೋಶ

ಕಾರ್ಕಳ: ಕಾರ್ಕಳದ ಅಸ್ಮಿತೆಯಾಗಬೇಕಿದ್ದ ಪರಶುರಾಮ ಥೀಂ ಪಾರ್ಕ್ ಈ ದುಸ್ಥಿತಿ ತಲುಪುವುದಕ್ಕೆ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿಯವರೇ ನೇರ ಹೊಣೆ. ಈ ನಿಮ್ಮ ದುರ್ಬುದ್ದಿ ಯಾವಾಗ ಕಡಿಮೆಯಾಗಿತ್ತದೆ ಎಂದು ಮೊದಲು ಅಷ್ಟಮಂಗಲ ಪ್ರಶ್ನೆ ಕೇಳಬೇಕು.ಯೋಜನೆಯನ್ನು ಹಳ್ಳ ಹಿಡಿಸುವುದಕ್ಕಾಗಿ ನೀವು ಕಳೆದ…

ಪರಶುರಾಮ ಮೂರ್ತಿ ವಿವಾದ ಬಗೆಹರಿಸಲು ಅಷ್ಟಮಂಗಲ ನಡೆಸಿ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ 

ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಿರುವ ಪರಶುರಾಮ ಮೂರ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ವಿವಾದ ಆದಷ್ಟು ಬೇಗ ಪರಿಹಾರ ಆಗಬೇಕು. ಹೀಗಾಗಿ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಿ, ಮುಂದಿನ…

ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನ ನೀಡಿ: ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಮುಂಬರುವ ರಾಜ್ಯ ಬಜೆಟ್ ನಲ್ಲಿ ಉಡುಪಿ ಕ್ಷೇತ್ರದ ಅಭಿವದ್ಧಿ ಯೋಜನೆಗಳಿಗೆ ವಿಶೇಷ ಅನುದಾನ ಹಾಗೂ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು. ಮುಂಬರುವ ರಾಜ್ಯ ಬಜೆಟ್…

ಮಾ. 2ರಂದು ಕಾರ್ಕಳದಲ್ಲಿ ಕಿವಿಯ ಉಚಿತ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರಗಳ ವಿತರಣೆ

ಕಾರ್ಕಳ: ಬಂಡಿಮಠ ಫೌಂಡೇಶನ್, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದಲ್ಲಿ ಬಡವರಿಗೆ ಕಿವಿಯ ಉಚಿತ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮವು ಕಾರ್ಕಳದ ಅಯ್ಯಪ್ಪ ನಗರ ವಿಜೇತ…

ಮುದ್ರಾಡಿ: ಜರುವತ್ತು ಸೇತುವೆ ಬಳಿ ಅಪರಿಚಿತ ಮೃತದೇಹ ಪತ್ತೆ

ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಜರುವತ್ತು ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬುಧವಾರ (ಫೆ.19) ಪತ್ತೆಯಾಗಿದೆ. ಶಿವಪುರದ ಮೂರ್ತಿ ಎಂಬವರ ಅಕ್ಕನ ಮಗ ಹರೀಶ್ ಎಂಬವರು ನಾಪತ್ತೆಯಾಗಿದ್ದು, ಆ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.…

ಮುಳ್ಕಾಡು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ FLN ಕಲಿಕಾ ಹಬ್ಬ

ಅಜೆಕಾರು: ಮುಳ್ಕಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುನಿಯಾಲು ಕ್ಲಸ್ಟರ್ ಮಟ್ಟದ ಮಕ್ಕಳ FLN ಕಲಿಕಾ ಹಬ್ಬ ನಡೆಯಿತು . ಕಡ್ತಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಕೇಶ್ ಹೆಗ್ಡೆ ಉದ್ಘಾಟನೆ ನೆರವೇರಿಸಿದರು.S. D. M. C ಅಧ್ಯಕ್ಷರಾದ ಸತೀಶ್ ಪೂಜಾರಿ ಅಧ್ಯಕ್ಷತೆ…

ಕಾರ್ಕಳ : ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಾಳ ನಿವಾಸಿ ರಾಜು (40) ಮೃತಪಟ್ಟವರು. ಅವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಫೆ. 18 ರಂದು ಮಾಳ ಗ್ರಾಮದ ಪೆರ್ಮುಡೆ ಬರಿ…