Category: ಸ್ಥಳೀಯ ಸುದ್ದಿಗಳು

ಕಾರ್ಕಳ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ  ಗ್ರಾಮಾಭಿವೃದ್ಧಿ  ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾ ಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ, ಮಕ್ಕಳಿಗೆ ದುಶ್ಚಟದ ಬಗ್ಗೆ…

ಹಿರ್ಗಾನ :ಪಿಪಿಸಿ ಸಂಧ್ಯಾ ಕಾಲೇಜಿನ ಎನ್ನೆಸ್ಸೆಸ್ ಶಿಬಿರ ಉದ್ಘಾಟನೆ

ಕಾರ್ಕಳ: “ದೇಶ ಕಂಡ ಮಹಾನ್ ನಾಯಕರುಗಳೆಲ್ಲ ಸೇವೆ ಮತ್ತು ಸ್ವಾಭಿಮಾನದ ಬದುಕಿನಿಂದಲೇ ಗುರುತಿಸಿಕೊಂಡವರು. ಗಾಂಧೀಜಿಯವರ ಜನ್ಮಶತಾಬ್ದಿಯ ಸ್ಮರಣೆಯೊಂದಿಗೆ ಆರಂಭಗೊಂಡ ಈ ಎನ್ ಎಸ್ ಎಸ್ ನಿಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುವುದರೊಂದಿಗೆ ಬದುಕನ್ನು ಉಜ್ವಲಗೊಳಿಸಲಿ” ಎಂದು ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಲಾಲಾಜಿ…

ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ  ಪ್ರವೀಣ ಕುಮಾರಿ ಎಂ.ಕೆ. ಅವರಿಗೆ ಪಿ.ಎಚ್.ಡಿ. ಪದವಿ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಮ್.ಸಿ.ಎ. ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿರುವ ಪ್ರವೀಣ ಕುಮಾರಿ ಯಂ.ಕೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಚೇರ್ಮನ್ ಹಾಗೂ ಸೀನಿಯರ್ ಪ್ರೊಫೆಸರ್ ಡಾ| ಮಂಜಯ್ಯ ಡಿ. ಎಚ್. ಅವರ…

ಕಾರ್ಕಳ ತಾಲೂಕಿನ ಹಲವೆಡೆ ಭಾರೀ ಗಾಳಿಮಳೆಗೆ ಮನೆಗಳಿಗೆ ಹಾನಿ: ಲಕ್ಷಾಂತರ ರೂ ನಷ್ಟ

ಕಾರ್ಕಳ: ತಾಲೂಕಿನ ಹಲವೆಡೆ ಸೋಮವಾರ ಮುಂಜಾನೆ ಬೀಸಿದ ಭಾರೀ ಗಾಳಿಮಳೆಗೆ ಮನೆಗಳಿಗೆ ಮರಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಎರ್ಲಪಾಡಿ ಗ್ರಾಮದ ಕುಂಟಲ್ಪಾಡಿ ಎಂಬಲ್ಲಿನ ವಿಲಿಯಂ ಡಿ ಸೋಜ ಬಿನ್ ಮಾರ್ಷಲ್ ಡಿ ಸೋಜ ಎಂಬುವರ ಮನೆಯ ಛಾವಣಿ ಹಾನಿಯಾಗಿ 70…

ಜ್ಞಾನಸುಧಾ ಪಿಯು ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಶಿಬಿರ:ವಿದ್ಯಾರ್ಥಿಗೆ ಕನಸು ಮತ್ತು ದೂರದೃಷ್ಟಿ ಬಹುಮುಖ್ಯ : ಸಿ.ಎ ಗೋಪಾಲಕೃಷ್ಣ ಭಟ್

ಕಾರ್ಕಳ : ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹು ಅವಕಾಶಗಳಿವೆ. ಜಾಗತೀಕರಣ, ವೃತ್ತಿಪರ ಮಾರ್ಗದರ್ಶನ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ…

ಅಜೆಕಾರು ನಾಡಕಚೇರಿ ಉಪ ತಹಶೀಲ್ದಾರ್ ನಮಿತಾ ಅವರಿಗೆ ಬೀಳ್ಕೊಡುಗೆ

ಕಾರ್ಕಳ: ಅಜೆಕಾರು ನಾಡಕಚೇರಿಯ ಉಪ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಮಿತಾ ಅವರು ಉಡುಪಿ ತಾಲೂಕು ಕಚೇರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ನಾಡ ಕಚೇರಿಯಲ್ಲಿ ಸನ್ಮಾನಿಸಿ ಬಿಳ್ಕೊಡಲಾಯಿತು. ನಾಡಕಚೇರಿ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರ ವತಿಯಿಂದ ನಮಿತಾ ಅವರಿಗೆ ಫಲಪುಷ್ಪ ಸ್ಮರಣಿಕೆ…

ಗೋಪಾಲ ಭಂಡಾರಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಸ್ಪೋಟ: ಶಾಸಕ ಸುನಿಲ್ ಕುಮಾರ್ ಆಹ್ವಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಅಪಸ್ವರ

ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ‌.ಗೋಪಾಲ ಭಂಡಾರಿಯವರ ನೆನಪು ಶಾಶ್ವತವಾಗಿ ಉಳಿಯಬೇಕೆನ್ನುವ ಮಹದಾಸೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಗೋಪಾಲ ಭಂಡಾರಿಯವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿದ್ದರು. ಭಂಡಾರಿಯವರ ಜನ್ಮ ದಿನದಂದೇ ಅವರ ಪ್ರತಿಮೆ ಅನಾವರಣ ನಡೆಸುವ ಉದ್ದೇಶದಿಂದ ಜುಲೈ…

ಕಾರ್ಕಳ: ಹದಿಹರೆಯದ ಶಿಕ್ಷಣ ತರಬೇತಿ ಕಾರ್ಯಾಗಾರ

ಕಾರ್ಕಳ: ಜೇಸಿಐ ಕಾರ್ಕಳ ರೂರಲ್’ನ ಜೆಜೆಸಿ ವತಿಯಿಂದ ಹದಿಹರೆಯದ ಶಿಕ್ಷಣ ತರಬೇತಿ ಕಾರ್ಯಕ್ರಮವು ಜು.05 ರಂದು ಶನಿವಾರ ಕಾರ್ಕಳ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಯಲ್ಲಿ ಜರುಗಿತು. ವನಿತಾ ಅರುಣ್ ಭಂಡಾರಿ ಇವರು ತರಬೇತಿ ನಡೆಸಿಕೊಟ್ಟರು.ಎಸ್ ಎಸ್ ಎಲ್…

ಕಾರ್ಕಳ:ಕಾರು ಮಾರಾಟ ವಿಚಾರದಲ್ಲಿ ವಂಚನೆ: ಪ್ರಕರಣ ದಾಖಲು

ಕಾರ್ಕಳ: ಕಾರನ್ನು ಮಾರಾಟ ಮಾಡಿದ ವ್ಯಕ್ತಿ ಹಣ ಪಡೆದ ಬಳಿಕ ಕಾರಿನ ದಾಖಲೆ ಪತ್ರವನ್ನು ವರ್ಗಾವಣೆ ಮಾಡದೇ ಹಾಗೂ ಪಡೆದ ಹಣವನ್ನು ಕೂಡ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ…

ಸಿ ಎ ಫೌಂಡೇಶನ್ ಪರೀಕ್ಷಾ ಫಲಿತಾಂಶದಲ್ಲಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜು ಅತ್ಯುತ್ತಮ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯ ವತಿಯಿಂದ ನಡೆದ ಸಿ ಎ ಫೌಂಡೇಶನ್ ಫಲಿತಾಂಶವು ಜುಲೈ 6 ರಂದು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಪೂರ್ಣ ಭಟ್ ಕೆ.ಎಲ್, ಸೃಜನ್…